ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

Team Udayavani, Mar 4, 2021, 3:33 PM IST

Mangaluru city has bagged the 20th spot in the Ease of Living Index

ಮಂಗಳೂರು: ಸುಲಲಿತ ಜೀವನ ಸೂಚ್ಯಂಕದಲ್ಲಿ ಮಿಲಿಯನ್ ಗಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮಂಗಳೂರು ನಗರ ದೇಶದಲ್ಲಿ 20ನೇ ಸ್ಥಾನವನ್ನು ಪಡೆದುಕೊಂಡಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಎಸ್.ಪುರಿ ಗುರುವಾರ ದೇಶದ ನಗರಗಳ ಸೂಚ್ಯಂಕ ಘೋಷಿಸಿದರು.

ಇದರಲ್ಲಿ ಸುಲಲಿತ ಜೀವನ ಸೂಚ್ಯಂಕದಲ್ಲಿ ಮಂಗಳೂರು ನಗರ 20ನೇ ಮತ್ತು ಪುರಸಭೆಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ 42ನೇ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ:ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!

2020 ರಲ್ಲಿ ನಡೆಸಿದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಒಟ್ಟು 111 ನಗರಗಳು ಭಾಗವಹಿಸಿದ್ದವು. 2018ರಲ್ಲಿ ಮೊದಲ ಬಾರಿಗೆ ಈ ಪ್ರಕ್ರಿಯೆ ಆರಂಭಿಸಲಾಗಿತ್ತು.

ಸುಲಲಿತ ಜೀವನ ಸೂಚ್ಯಂಕದಲ್ಲಿ, ಆಡಳಿತ, ಸಂಸ್ಕೃತಿ, ಶಿಕ್ಷಣ, ಆರೋಗ್ಯ, ಸುರಕ್ಷತೆ, ಆರ್ಥಿಕತೆ, ವಸತಿ, ಭೂ ಬಳಕೆ ಯೋಜನೆ, ಸಾರ್ವಜನಿಕ ಮುಕ್ತ ಸ್ಥಳಗಳು, ಸಾರಿಗೆ ಮತ್ತು ಚಲನಶೀಲತೆ ಸೇರಿದಂತೆ 15 ಮೌಲ್ಯಮಾಪನ ಮಾನದಂಡಗಳ ಆಧಾರದ ಮೇಲೆ ನಗರಗಳು ಸ್ಥಾನ ಪಡೆದಿವೆ.

ಇದನ್ನೂ ಓದಿ: ವಿಶ್ಲೇಷಣೆ: ಡಿಎಂಕೆಗೆ ನಡುಕ ದಿನಕರನ್ ಗೆ ಶಾಕ್, ಶಶಿಕಲಾ ನಿರ್ಧಾರದ ಹಿಂದೆ ತಂತ್ರಗಾರಿಕೆ?

ಒಂದು ಮಿಲಿಯನ್ ಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದರೆ, ಪುಣೆ ಎರಡನೇ ಸ್ಥಾನ ಪಡೆದಿದೆ. ಮಿಲಿಯನ್ ಗಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಶಿಮ್ಲಾ ಮೊದಲ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಮಂಗಳೂರು 20ನೇ ಸ್ಥಾನ ಪಡೆದುಕೊಂಡಿದೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.