ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ವಿದ್ಯಾರ್ಥಿ ಮೇಲೆ ರ್ಯಾಂಗಿಂಗ್
Team Udayavani, Mar 5, 2021, 5:22 PM IST
ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ರ್ಯಾಗಿಂಗ್ ಮಾಡಲಾಗಿದ್ದು, ಆರೋಪಿಗಳನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಕಾಲೇಜಿನ ಡೀನ್ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ಕೆ,ಯು ಶಮೀಲ್, ಮಹಮ್ಮದ್ ಬಾಝಿಲ್, ಸಂಬ್ರಮ್ ಆಳ್ವ, ಅಶ್ವಿತ್ ಎಸ್ ಜಾನ್ಸನ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ