13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 20 ರೂ. ನೀಡಿ ಯಾರಿಗೂ ತಿಳಿಸಬೇಡವೆಂದರು !


Team Udayavani, Mar 6, 2021, 12:14 PM IST

uttarapradesh

ಉತ್ತರಪ್ರದೇಶ: 13 ವರ್ಷದ ಬಾಲಕನ ಮೇಲೆ ಇಬ್ಬರು ಅಪ್ರಾಪ್ತ ವಯಸ್ಕರು ಲೈಂಗಿಕ ದೌರ್ಜನ್ಯವೆಸೆಗಿದ ಘಟನೆ ಉತ್ತರಪ್ರದೇಶದ ಆಲಿಗಢದಲ್ಲಿ ನಡೆದಿದೆ.

ಸಂತ್ರಸ್ತ ಬಾಲಕನ ತಂದೆ, ಆತನನ್ನು ಕೃಷಿಗೆ ಸಂಬಂಧಿಸಿದ ಉಪಕರಣಗಳನ್ನು ತರುವಂತೆ ಮಾರುಕಟ್ಟೆಗೆ ಕಳುಹಿಸಿದ್ದರು. ಈ ವೇಳೆ ಇಬ್ಬರು ಬಾಲಕರು ಲೋಧ ಪ್ರದೇಶದ ಬಳಿ  ಆತನಿಗೆ ಎದುರಾಗಿ, ಸಮೀಪದ ಅರಣ್ಯಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರು.

ಬಳಿಕ ಸಂತ್ರಸ್ತ ಬಾಲಕನಿಗೆ 20 ರೂ. ಹಣ ನೀಡಿ ಘಟನೆಯ ಕುರಿತು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದರು. ಅದಾಗಿಯೂ ಸಂತ್ರಸ್ತ ಬಾಲಕ ಮನೆಗೆ ತೆರಳಿ ಪೋಷಕರಿಗೆ ಮಾಹಿತಿ ನೀಡಿದ್ದನು.

ಇದನ್ನೂ ಓದಿ:  ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆಯಿರಿ: ಚುನಾವಣಾ ಆಯೋಗ ಸೂಚನೆ

ಇದೀಗ   ಸಂತ್ರಸ್ತ ಬಾಲಕನ ತಂದೆ  ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಬಾಲಕರು ತನಗೆ ಪರಿಚಿತರು ಎಂದು ತಿಳಿಸಿದ್ದಾರೆ. ಮಾತ್ರವಲ್ಲದೆ ಘಟನೆಯ ಕುರಿತು ಬಾಲಕರ ಕುಟುಂಬಸ್ಥರಿಗೆ ಮಾಹಿತಿ ನೀಡಿದರೂ, ಆರೋಪವನ್ನು ಅವರು ನಿರಾಕರಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:  ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.