ಮೋದಿ ಕೊಲ್ಕತ್ತಾ ಭೇಟಿ ಹಿನ್ನೆಲೆಯಲ್ಲೇ ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ

ರ್ಯಾಲಿಯಲ್ಲಿ ನಟ ಮಿಥುನ್ ಚಕ್ರವರ್ತಿ ಭಾಗಿ

Team Udayavani, Mar 7, 2021, 1:33 PM IST

ಕೊಲ್ಕತ್ತಾ :  ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆ ಮಾರ್ಚ್ 27 ರಿಂದ ಶುರುವಾಗಲಿದ್ದು, ಇಂದು ಸಂಜೆ (ಭಾನುವಾರ)  ಪ್ರಧಾನಿ ಮೋದಿ ಕೊಲ್ಕತ್ತಾಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಮುಖಂಡ ವಿಜಯ್ ವರ್ಗೀಯ ನೇತೃತ್ವದಲ್ಲಿ ಕೇಸರಿ ಪಾಳಯಕ್ಕೆ ಸೇರಿದ್ದಾರೆ. ನಿನ್ನೆ ಮಿಥುನ್ ಮನೆಗೆ ತೆರಳಿದ್ದ ವಿಜಯ್ ವರ್ಗೀಯ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

ಇನ್ನು ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಮೋದಿ ಕೊಲ್ಕತ್ತಾಕ್ಕೆ ಭೇಟಿ ನೀಡುತ್ತಿದ್ದು, ಬ್ರಿಗೇಡ್ ಪರೇಡ್ ಮೈದಾನ ರ್ಯಾಲಿಗೆ ಸಜ್ಜಾಗಿದೆ.

ಮೋದಿ ಕೊಲ್ಕತ್ತಾ ಭೇಟಿ ಹಿನ್ನೆಲೆಯಲ್ಲಿಯೇ ಪ.ಬ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೃಹತ್ ಹೋರಾಟವೊಂದನ್ನು ಹಮ್ಮಿಕೊಂಡಿದ್ದಾರೆ. ಎಲ್ ಪಿ ಜಿ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟದಲ್ಲಿ ಅತಿ ಹೆಚ್ಚು ಮಹಿಳೆಯರೇ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮೋದಿ ಕೊಲ್ಕತ್ತಾ ಭೇಟಿ ಹಿನ್ನೆಲೆಯಲ್ಲಿ ನಗರದ ತುಂಬ 1500 ಸಿಸಿ ಟಿವಿ ಕ್ಯಾಮೆರಗಳನ್ನು ಅಳವಡಿಸಲಾಗಿದೆ. ಅಲ್ಲದೆ ಡ್ರೋನ್ ಕ್ಯಾಮೆರಾಗಳ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಯನ್ನು ಒದಗಿಸಲಾಗಿದೆ. ಮೋದಿ ರ್ಯಾಲಿಯಲ್ಲಿ ಸುಮಾರು ಏಳು ಲಕ್ಷ ಜನ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

294 ಕ್ಷೇತ್ರಗಲ್ಲಿ, ಏಳು ಹಂತದಲ್ಲಿ  ಪಶ್ಚಿಮ ಬಂಗಾಳ ಚುನಾವಣೆ ನಡೆಯಲಿದೆ.

ಟಾಪ್ ನ್ಯೂಸ್

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.