ತುಳು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವ: ಲಿಂಬಾವಳಿ

Team Udayavani, Mar 7, 2021, 11:10 PM IST

ತುಳು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವ: ಲಿಂಬಾವಳಿ

ಬೆಂಗಳೂರು: ದ್ರಾವಿಡ ಭಾಷೆಯಲ್ಲಿ ಒಂದಾಗಿರುವ ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ “ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ’ ಕಾರ್ಯಕ್ರಮದಲ್ಲಿ ಮಾತನಾಡಿ, ತುಳು, ಕೊಡವ, ಬಂಜಾರಾ ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯಬಿದ್ದರೆ ತುಳು ಭಾಷಿಕರ ನಿಯೋಗದೊಂದಿಗೆ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ಚರ್ಚಿಸಲಾಗುವುದು. ಮಲೆಯಾಳಂ ಭಾಷೆಗೆ ಮೂಲ ಲಿಪಿ ಕೊಟ್ಟಿರುವ ತುಳು ಭಾಷೆಗೆ ತನ್ನದೇ ಆದ ಸ್ಥಾನಮಾನ ದೊರಕಬೇಕು, ನಮ್ಮ ವಿದ್ಯಾರ್ಥಿಗಳು ಐಚ್ಚಿಕವಾಗಿ ಪ್ರಂಚ್‌ ಭಾಷೆ ಓದುತ್ತಾರೆ. ಅದರ ಬದಲಿಗೆ ತುಳು ಭಾಷೆಯನ್ನು ಐಚ್ಛಿಕವಾಗಿ ಓದಿದರೆ ಸಂಸ್ಕೃತಿ ಹಾಗೂ ಸಂಸ್ಕಾರ ಪರಿಚಯವಾಗಲು ಸಾಧ್ಯ ಎಂದರು.

ಇದನ್ನೂ ಓದಿ :ಟೋಕಿಯೊ ಒಲಿಂಪಿಕ್ಸ್ : ವಿನೇಶ್‌ ಸ್ವರ್ಣ ವಿಜಯ; ಸಿಂಧು ಪರಾಜಯ

ತುಳು ರಾಜ್ಯ ಬೇಕಿಲ್ಲ;ಭಾಷೆ ಸ್ಥಾನಮಾನ ಕೊಡಿಸಿ
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್‌ ಮಾತನಾಡಿ, ತುಳು ಭಾಷೆಯ 54 ಶಾಸನಗಳಲ್ಲಿ 3 ಶಾಸನಗಳಲ್ಲಿ ತುಳು ರಾಜ್ಯದ ಉಲ್ಲೇಖವಿದೆ. ಆದರೆ ನಮಗೆ ತುಳು ರಾಜ್ಯ ಬೇಕಾಗಿಲ್ಲ, ತುಳು ಭಾಷೆ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ, ತುಳು ಸಾಹಿತ್ಯ ಭವನ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ನೀಡುವಂತೆ ಬೇಡಿಕೆ ಮಂಡಿಸಿದರು.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಚಿಂತಕ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಸಚಿವ ಎಸ್‌. ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.