ಎಲ್‌ಐಸಿ ಮೂಲ ಬಂಡವಾಳ 25,000 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ನಿರ್ಧಾರ

Team Udayavani, Mar 7, 2021, 11:30 PM IST

ಎಲ್‌ಐಸಿ ಮೂಲ ಬಂಡವಾಳ 25,000 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ನಿರ್ಧಾರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತೀಯ ಜೀವವಿಮಾ ನಿಗಮದ (ಎಲ್‌ಐಸಿ) ಮೂಲ ಬಂಡವಾಳವನ್ನು 25,000 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆಯೊಂದನ್ನು ಕೇಂದ್ರ ಸಿದ್ಧಪಡಿಸಿದೆ. ಈ ಮೂಲಕ, ಎಲ್‌ಐಸಿಯನ್ನು ಐಪಿಒ ಕಂಪನಿಯನ್ನಾಗಿಸಿ ಬಂಡವಾಳ ಹಿಂತೆಗೆತಕ್ಕೆ ಅನುವು ಮಾಡಿಕೊಡಲು ನಿರ್ಧರಿಸಲಾಗಿದೆ.

ಎಲ್‌ಐಸಿ ಷೇರುಗಳು ಮಾರಾಟ ಆರಂಭವಾದಾಗಿನಿಂದ ಮುಂದಿನ ಐದು ವರ್ಷಗಳವರೆಗೆ ಕಂಪನಿಯ ಶೇ. 75ರಷ್ಟು ಷೇರುಗಳನ್ನು ಸರ್ಕಾರವೇ ಹೊಂದಿರಲಿದೆ.

ಐದು ವರ್ಷಗಳ ನಂತರ, ತನ್ನ ಪಾಲಿನ ಷೇರನ್ನು ಶೇ. 50ಕ್ಕೆ ಇಳಿಸಲಿದೆ. ಇನ್ನು, ಪಾಲಿಸಿದಾರರ ಷೇರು ಪ್ರಮಾಣವನ್ನು ಶೇ. 10ಕ್ಕಿ ಮಿತಿಗೊಳಿಸಲು ತೀರ್ಮಾನಿಸಲಾಗಿದೆ. 1956ರಲ್ಲಿ 5 ಕೋಟಿ ರೂ. ಮೂಲ ಬಂಡವಾಳದಿಂದ ಆರಂಭಗೊಂಡ ಎಲ್‌ಐಸಿ, ಈಗ 31 ಲಕ್ಷ ಕೋಟಿ ರೂ.ಗಳ ಆಸ್ತಿಯನ್ನು ಹೊಂದಿದೆ.

ಇದನ್ನೂ ಓದಿ :ರೇಷನ್ ಕಾರ್ಡ್ ಇರುವ ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ : ಸ್ಟಾಲಿನ್

ಟಾಪ್ ನ್ಯೂಸ್

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.