ಎಲ್ಪಿಜಿ ದರ ದುಪ್ಪಟ್ಟು: ಧರ್ಮೇಂದ್ರ ಪ್ರಧಾನ್
Team Udayavani, Mar 10, 2021, 7:10 AM IST
ಹೊಸದಿಲ್ಲಿ: ಕಳೆದ 7 ವರ್ಷಗಳಲ್ಲಿ ಎಲ್ಪಿಜಿ ದರ ದುಪ್ಪಟ್ಟಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಶೇ. 459ರಷ್ಟು ಹೆಚ್ಚಿದೆ ಎಂದು ಕೇಂದ್ರ ಸರಕಾರ ಒಪ್ಪಿಕೊಂಡಿದೆ.
ಲೋಕಸಭೆಯಲ್ಲಿ ಲಿಖೀತ ಉತ್ತರ ನೀಡಿದ ಸಚಿವ ಧರ್ಮೇಂದ್ರ ಪ್ರಧಾನ್, 2014ರ ಮಾ. 1ರಂದು 14.2 ಕೆ.ಜಿ. ಸಿಲಿಂಡರ್ ದರ 410 ರೂ. ಇತ್ತು. ಇದು ಈ ತಿಂಗಳು 819 ರೂ.ಗಳಿಗೆ ತಲುಪಿದೆ ಎಂದಿದ್ದಾರೆ.
ಪೆಟ್ರೋಲ್, ಡೀಸೆಲ್ ಮೇಲೆ 2014ರಲ್ಲಿ ಹಾಕುತ್ತಿದ್ದ ತೆರಿಗೆ ಈಗ ಶೇ.459ರಷ್ಟು ಹೆಚ್ಚಾಗಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ