ಒಂದೇ ಬ್ಯಾನರ್‌, 12 ಸಿನಿಮಾ!


Team Udayavani, Mar 10, 2021, 12:29 PM IST

ಒಂದೇ ಬ್ಯಾನರ್‌, 12 ಸಿನಿಮಾ!

ಒಂದು ಬ್ಯಾನರ್‌ನಲ್ಲಿ ಒಂದು ಸಿನಿಮಾ ಮಾಡಿ ಅದನ್ನು ಬಿಡುಗಡೆ ಮಾಡೋದೇ ಸವಾಲಿನ ಕೆಲಸ. ಅಂತಹದ್ದರಲ್ಲಿ ಇಲ್ಲೊಬ್ಬರು ಬರೋಬ್ಬರಿ 12 ಸಿನಿಮಾಗಳನ್ನು ತಮ್ಮ ಬ್ಯಾನರ್‌ನಲ್ಲಿ ನಿರ್ಮಿಸಲು ಮುಂದಾಗಿದ್ದಾರೆ. ಅಜಯ್‌ ಕುಮಾರ್‌ ಎನ್ನುವವರು ಈ “ಸಾಹಸ’ಕ್ಕೆ ಕೈ ಹಾಕಿದ್ದಾರೆ.

ಈ 12 ಸಿನಿಮಾಗಳ ಮುಹೂರ್ತ ಮಾ.19ಕ್ಕೆ ನಡೆಯಲಿದೆ. ಈ ಹನ್ನೆರಡು ಚಿತ್ರಗಳಲ್ಲಿ 7 ಕಮರ್ಷಿಯಲ್‌ ಚಿತ್ರಗಳಾದರೆ, ಒಂದು ಕಲಾತ್ಮಕ, ಮೂರು ಮಕ್ಕಳ ಸಿನಿಮಾ ಮತ್ತು ಒಂದು ಕೊಂಕಣಿ ಚಿತ್ರವನ್ನು ನಿರ್ಮಿಸುವ ಉದ್ದೇಶ ಚಿತ್ರತಂಡದ್ದು. ಅಂದಹಾಗೆ, ಚಿತ್ರದ ಹನ್ನೆರಡು ಕಥೆಗಳನ್ನು ಕೂಡಾ ಅಜಯ್‌ ಅವರೇ ಬರೆದಿದ್ದಾರಂತೆ. ಅವರ ಪ್ರತಿಭೆ ಅಷ್ಟಕ್ಕೇ ಸೀಮಿತವಾಗುವುದಿಲ್ಲ,ಮೂರು ಸಿನಿಮಾಗಳ ನಿರ್ದೇಶನದ ಜವಾಬ್ದಾರಿಯನ್ನೂ ಕೂಡಾ ಅವರು ತಮ್ಮ ಹೆಗಲಿಗೇರಿಸಿಒಂದೇ ಬ್ಯಾನರ್‌, 12 ಸಿನಿಮಾ! ಕೊಂಡಿದ್ದಾರೆ.

ಇದನ್ನೂ ಓದಿ : ಬೆಚ್ಚಿ ಬೀಳಿಸಿದ ಕೃಷ್ಣ ಟಾಕೀಸ್‌

ಉಳಿದಂತೆ ಹೊಸ ನಿರ್ದೇಶಕರುಗಳಿಗೆ ಅವಕಾಶ ನೀಡಲಿದ್ದಾರಂತೆ. ಚಿತ್ರಕ್ಕಾಗಿ ಈಗಾಗಲೇ ಆಡಿಷನ್‌ ನಡೆಸಿದ್ದು, ಸುಮಾರು 220 ಕಲಾವಿದರನ್ನು ಆಯ್ಕೆ ಮಾಡಿಯೂ ಆಗಿದೆಯಂತೆ. ಚಿತ್ರದ ಟೈಟಲ್‌ಗ‌ಳನ್ನು ಕೂಡಾ ಅನೌನ್ಸ್‌ ಮಾಡಿದ್ದಾರೆ. “ಲವ್‌ ಯೂ ಚಿನ್ನ, “ಆಂಡಾಯ್ಡ ಪೋನ್‌, “ಮಂದಾರ’, “ರಕ್ತಾಕ್ಷಿ’, “ದೇವರ ಮಕ್ಕಳು’, ಪ್ರೇಮಂ ಶರಣಂ ಗಚ್ಛಾಮಿ’, “ಡ್ರಗ್‌ ಪೆಡ್ಲರ್‌, “ಲಾಕ್ಡೌನ್‌ ವ್ಯಾಕ್ಸಿನ್‌’, “ಠಕ್ಕ’, “ಸಂಧ್ಯಾರಾಗ’, ಶ್ರೀರಾಮ ಸಿದ್ಧಿ’ ಎಂದು ಈ ಚಿತ್ರಗಳಿಗೆ ಹೆಸರಿಡಲಾಗಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.