ಐಸಿಸಿ ಟಿ20 ರ್‍ಯಾಂಕಿಂಗ್‌: ಭಾರತ ನಂ.2

Team Udayavani, Mar 11, 2021, 12:10 AM IST

ಐಸಿಸಿ ಟಿ20 ರ್‍ಯಾಂಕಿಂಗ್‌: ಭಾರತ ನಂ.2

ದುಬಾೖ: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆರಂಭಿಸಲಿ ರುವ ಹೊತ್ತಿನಲ್ಲೇ ಭಾರತಕ್ಕೊಂದು ಸಿಹಿ ಸುದ್ದಿ ಲಭಿಸಿದೆ. ನೂತನ ಐಸಿಸಿ ಟೀಮ್‌ ರ್‍ಯಾಂಕಿಂಗ್‌ನಲ್ಲಿ ಭಾರತ ಮೂರರಿಂದ ಎರಡನೇ ಸ್ಥಾನಕ್ಕೆ ಏರಿದೆ.

ಕಿವೀಸ್‌-ಆಸ್ಟ್ರೇಲಿಯ ನಡುವಿನ ಟಿ20 ಸರಣಿ ಬಳಿಕ ಪರಿಷ್ಕರಿಸಿದ ನೂತನ ರ್‍ಯಾಂಕಿಂಗ್‌ ಯಾದಿಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. ಸರಣಿಯನ್ನು 2-3 ಅಂತ ರದಿಂದ ಕಳೆದುಕೊಂಡ ಕಾರಣ ಆಸೀಸ್‌ ಮೂರಕ್ಕೆ ಇಳಿಯಿತು. ಇದರಿಂದ ಭಾರತಕ್ಕೆ ಲಾಭವಾಯಿತು. ಇಂಗ್ಲೆಂಡ್‌ ಟಾಪ್‌ ಟೀಮ್‌ ಆಗಿದೆ.

ರಾಹುಲ್‌ ಕುಸಿತ
ನ್ಯೂಜಿಲ್ಯಾಂಡ್‌ ವಿರುದ್ಧ ಆರನ್‌ ಫಿಂಚ್‌ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿ 2 ಸ್ಥಾನ ಮೇಲೇರಿದರು. ಇದರಿಂದ ಕೆ.ಎಲ್‌. ರಾಹುಲ್‌ ಎರಡರಿಂದ ಮೂರಕ್ಕೆ ಇಳಿಯಬೇಕಾಯಿತು. ಟಾಪ್‌-10 ಯಾದಿಯಲ್ಲಿರುವ ಭಾರತದ ಉಳಿ ದೋರ್ವ ಆಟಗಾರ ಕೊಹ್ಲಿ 6ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇದನ್ನೂ ಓದಿ :ಐಸಿಸಿ ಸಿಇಒ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ಮನು ಸಾಹ್ನಿ

ನ್ಯೂಜಿಲ್ಯಾಂಡ್‌ ಎದುರಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಮಾರ್ಟಿನ್‌ ಗಪ್ಟಿಲ್‌ ಅಗ್ರ ಹತ್ತರ ಯಾದಿಗೆ ಮರಳಿ ದ್ದಾರೆ. ಅವರದು 3 ಸ್ಥಾನಗಳ ನೆಗೆತ. ಮ್ಯಾಕ್ಸ್‌ವೆಲ್‌ 7ನೇ ಸ್ಥಾನ ಉಳಿಸಿಕೊಂಡಿದ್ದು, ಡೇವಿಡ್‌ ಮಾಲನ್‌ ಅಗ್ರಸ್ಥಾನ ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.