ಮಾತನಾಡುವ ಮಹಾಲಿಂಗ: ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನ


Team Udayavani, Mar 11, 2021, 4:23 PM IST

ಮಾತನಾಡುವ ಮಹಾಲಿಂಗ: ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನ

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮ ಮತ್ತದರ ಸುತ್ತಲಿನ ಪ್ರದೇಶದ ಜನರ ಆರಾಧ್ಯ ಮೂರ್ತಿ, ಎತ್ತರದ ಜಾಗದಲ್ಲಿ ನೆಲೆನಿಂತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರು ಮಾತನಾಡುವ ಮಹಾಲಿಂಗ ಎಂದೇ ಪ್ರಖ್ಯಾತ. ದೇವರ ಮುಂದೆ ನಿಂತು ಗಟ್ಟಿ ಧ್ವನಿಯಲ್ಲಿ ಕೋರಿಕೆಗಳನ್ನು ಹೇಳಿಕೊಳ್ಳುತ್ತ ಪ್ರಾರ್ಥನೆ ಸಲ್ಲಿಸಿದರೆ ಇಷ್ಟಾರ್ಥಗಳನ್ನೆಲ್ಲ ಈಡೇರಿಸುತ್ತಾನೆ ಎನ್ನುವ ಕಾರಣಕ್ಕಾಗಿ ಮಾತನಾಡುವ ಮಹಾಲಿಂಗ ಎನ್ನುವ ಹೆಸರು ಬಂದಿದೆ.

ಈ ಶಿವಾಲಯದ ಗರ್ಭಗುಡಿ ಇರುವುದು ಬೃಹದಾಕಾರದ ಬಂಡೆಯ ಮೇಲೆ. ಹಾಗಾಗಿ ಹಿಂದೆಲ್ಲ ಊರಲ್ಲಿ ಯಾರಾದರೂ ಏನಾದರೂ ತಪ್ಪು ಮಾಡಿದಾಗ ಅರೆಕಲ್ಲ ಮೇಲೆ ಕೂತವ ನೋಡುತ್ತಾನೆ ಎನ್ನುತ್ತಿದ್ದರು.

ಇದನ್ನೂ ಓದಿ:ಈ ಶಿವಲಿಂಗಕ್ಕೆ ವರ್ಷದ ಎರಡು ಬಾರಿ ಮಾತ್ರ ಪೂಜೆ! ಹೆಬ್ರಿ ಸೀತಾನದಿಯಲ್ಲಿದೆ ಈ ಉದ್ಭವ ಲಿಂಗ

ಈ ದೇವಸ್ಥಾನದ ಪುರಾತತ್ವದ ಬಗ್ಗೆ 800- 900 ವರ್ಷಗಳ ಹಿಂದಿನ ಶಿಲಾ ಶಾಸನಗಳು ಸಾಕ್ಷಿ‌ ನೀಡಿದೆ. ಮಹಾಲಿಂಗನನ್ನು ನಂಬಿ ಬಂದವರಿಗೆ ಇಲ್ಲಿಯ ತನಕ ಒಳಿತಷ್ಟೇ ಆಗಿದೆ. ದೇವರನ್ನೇ ಧಿಕ್ಕರಿಸಿದ ಮಂದಿ ಅದರ ಪರಣಾಮಗಳನ್ನು ಎದುರಿಸಿ ಮತ್ತೇ ದೇವರ‌ ಮುಂದೆ ಮಂಡಿ ಊರಿ ಒಳಿತನ್ನು ಕಂಡಿದ್ದಾರೆ ಎನ್ನುವುದು ಭಕ್ತರ ನಂಬಿಕೆ.

ಇದನ್ನೂ ಓದಿ: ಶಿವ ಸೃಷ್ಟಿ, ಸ್ಥಿತಿ, ಲಯಗಳ ಕಾರಣಿಕರ್ತ

ಎತ್ತರದಲ್ಲಿರುವ ಕೆಲವೇ ಕೆಲವು ಶಿವನ ದೇವಾಲಯಗಳಲ್ಲಿ ಈ ದೇವಸ್ಥಾನ ಕೂಡ ಒಂದು. ಆಗಮ ಶಾಸ್ತ್ರಗಳಂತೆ ಮೂರು ಸಮಯಗಳಲ್ಲಿ ಬಲಿ ಪೂಜೆ ಪಡೆಯುವ ಮಹಾಲಿಂಗೇಶ್ವರ ಅತ್ಯಂತ ಶಕ್ತಿದಾಯಕ.

ಇದನ್ನೂ ಓದಿ: ರುದ್ರಾಕ್ಷಿ ರೂಪದ ಕೋಟಿ ಶಿವಲಿಂಗ; ಇದು ಪ್ರಸಿದ್ಧ ಕೋಟೇಶ್ವರದ ಕೋಟಿಲಿಂಗೇಶ್ವರ ಸನ್ನಿಧಿ

ರಾಷ್ಟ್ರೀಯ ಹೆದ್ದಾರಿಯ ತೆಕ್ಕಟ್ಟೆಯಿಂದ 3 ಕಿ.ಮೀ ಉತ್ತರಕ್ಕೆ ಇರುವ ದೇವಾಲಯಕ್ಕೆ ಉತ್ತಮ ರಸ್ತೆಯ ವ್ಯವಸ್ಥೆ‌ ಇದೆ. ತಲುಪುವುದು ಅತ್ಯಂತ ಸುಲಭ.

ಅಜಿತ್ ಶೆಟ್ಟಿ ಕಟ್ಟೆಮನೆ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.