ಭಾರತದ ಆರ್ಥಿಕತೆಯಲ್ಲಿ ಚೇತರಿಕೆ ಅನುಮಾನ..! OECD ಭವಿಷ್ಯವೇನು..?

Team Udayavani, Mar 11, 2021, 4:21 PM IST

Indian economy to be hardest hit by Covid-19 despite recovery, predicts new OECD report

ನವ ದೆಹಲಿ : ಕೋವಿಡ್ ಲಾಕ್ಡೌನ್ ನಿಂದಾಗಿ ಇಡೀ ಪ್ರಪಂಚ ತತ್ತರಿಸಿ ಹೋಗಿದೆ. ಜಾಗತಿಕ ಆರ್ಥಿಕತೆಯ ಮೇಲೆ ಬಲವಾದ ಹೊಡೆತ ನೀಡಿದ್ದು, ಭಾರತದ ಆರ್ಥಿಕತೆಯ ಮೇಲೂ ಕೂಡ ಕೋವಿಡ್ ಲಾಕ್ಡೌನ್ ಬಹಳ ಪರಿಣಾಮ ಬೀರಿದೆ.

ಕೋವಿಡ್ ಲಾಕ್ಡೌನ್ ನಿಂದ ಆದ ಆರ್ಥಿಕವಾಗಿ ಸುಧಾರಿಸುವುದು ಕಷ್ಟಸಾಧ್ಯ ಎಂದು ಆರ್ಥಿಕ ಸಹಕಾರ ಹಾಗೂ ಅಭಿವೃದ್ಧಿ ಸಂಸ್ಥೆ ಭವಿಷ್ಯ ನುಡಿದಿದೆ.

ಓದಿ : ಕೆನಾಡದ ಗ್ರೇಟರ್ ಟೊರೊಂಟೊದ ರಸ್ತೆಗಳಲ್ಲಿ ಮೋದಿ ಭಾವಚಿತ್ರವಿರುವ ಫ್ಲೆಕ್ಸ್.! ಯಾಕೆ..?

ಕೋವಿಡ್ -19 ನಿಂದ ಭಾರತದ ಆರ್ಥಿಕತೆಗೆ ಹೆಚ್ಚು ತೊಂದರೆಯಾಗಲಿದೆ ಎಂದು ಹೊಸ ಒಇಸಿಡಿ(OECD = Organisation for Economic Co-operation and Development) ವರದಿ ಮುನ್ಸೂಚನೆ ನೀಡಿದೆ. ದೇಶದ ಕಠಿಣ ಲಾಕ್‌ ಡೌನ್‌ನಿಂದ ಆರ್ಥಿಕತೆಗೆ ಉಂಟಾದ ನೋವನ್ನು ಗುಣಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಕೋವಿಡ್ -19 ಸಾಂಕ್ರಾಮಿಕ ಮತ್ತು ಅದನ್ನು ಎದುರಿಸಲು ತಂದ ಲಾಕ್ಡೌನ್ ನಿರ್ಬಂಧಗಳಿಂದ ಭಾರತವು ತೀವ್ರವಾಗಿ ಸಂಕಷ್ಟಕ್ಕೊಳಗಾದ ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಘಟನೆಯ ಹೊಸ ವರದಿ ಭವಿಷ್ಯ ನುಡಿದಿದೆ.

ಒಇಸಿಡಿ ಎಕನಾಮಿಕ್  ಔಟ್ ಲುಕ್ ಮಧ್ಯಂತರ ವರದಿ ಮಾರ್ಚ್ 2021 ರ ಭಾಗವಾಗಿ ಪ್ರಕಟವಾದ ದತ್ತಾಂಶವು 2021 ರ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯ ನೈಜ ಜಿಡಿಪಿ ಮೌಲ್ಯವು ಸಂಸ್ಥೆಯ ಕೋವಿಡ್  ಸಾಂಕ್ರಾಮಿಕ ಪೂರ್ವ ನೀಡಿದ್ದ ಮುನ್ಸೂಚನೆಗಿಂತ 7.8% ಕಡಿಮೆಯಾಗಲಿದೆ ಎಂದು ಹೇಳಿದೆ.

2021 ರಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂದು ಅಂದಾಜಿಸಲಾಗಿದ್ದರೂ, ಭಾರತದ ತೀವ್ರ ಕುಸಿತವು ಜಿಡಿಪಿ 12.6% ರಷ್ಟು ಏರಿಕೆಯಾಗಿದೆ. ಆದಾಗ್ಯೂ, ಕೋವಿಡ್ -19 ರ ಕಾರಣದಿಂದಾಗಿ ಭಾರತದಲ್ಲಿ ಆರ್ಥಿಕತೆಯ ಮೇಲಾದ ಪರಿಣಾಮ ಕೂಡ ತೀವ್ರವಾಗಿತ್ತು ಎಂದು ಒಇಸಿಡಿ ಹೇಳಿದೆ.

ಓದಿ : ಈ ಶಿವಲಿಂಗಕ್ಕೆ ವರ್ಷದ ಎರಡು ಬಾರಿ ಮಾತ್ರ ಪೂಜೆ! ಹೆಬ್ರಿ ಸೀತಾನದಿಯಲ್ಲಿದೆ ಈ ಉದ್ಭವ ಲಿಂಗ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.