‘ಫೀಲ್ ದಿ ಪವರ್’ ಹಾಡಲ್ಲಿ ಪುನೀತ್ ರಗಡ್ ಲುಕ್
Team Udayavani, Mar 13, 2021, 2:36 PM IST
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ”ಯುವರತ್ನ’ ಚಿತ್ರದ 5ನೇ ಹಾಡು ಶುಕ್ರವಾರ ಬಿಡುಗಡೆಯಾಗಿದೆ. “ಫೀಲ್ ದಿ ಪವರ್’ ಎಂಬ ಸಾಲಿನಿಂದ ಪ್ರಾರಂಭವಾಗುವ ಈ ಹಾಡಿನಲ್ಲಿ ಪುನೀತ್ ರಾಜಕುಮಾರ್ ದಾಡಿ ಬಿಟ್ಟು, ಕೈನಲ್ಲಿ ಗನ್ ಹಿಡಿದು, ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
ಈ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಹಿತ್ಯ ರಚಿಸಿದ್ದಾರೆ. ಎಸ್. ತಮನ್ ಸಂಗೀತಾ ಸಂಯೋಜಿಸಿರುವ ಈ ಹಾಡಿಗೆ ಜಾನಿ ನೃತ್ಯ ನಿರ್ದೇಶನ ಮಾಡಿದ್ದಾರೆ.
ಇದನ್ನೂ ಓದಿ:ಕಲರ್ಫುಲ್ ನೋಡು ಶಿವ
ಇನ್ನು “ಫೀಲ್ ದಿ ಪವರ್’ ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಯು-ಟ್ಯೂಬ್ನಲ್ಲಿ ಸುಮಾರು 1 ಮಿಲಿಯನ್ಗೂ ಅಧಿಕ ವಿವ್ಸ್ ಪಡೆದುಕೊಂಡಿದ್ದು, ಹಾಡು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ಅಂದಹಾಗೆ, ಇದೇ ಏಪ್ರಿಲ್ 1 ರಂದು “ಯುವರತ್ನ’ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದಾರೆ.
ಇದನ್ನೂ ಓದಿ: ನಾಯಕಿಯ ಹುಡುಕಾಟದಲ್ಲಿ ‘ಕಥಾನಾಯಕ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್