‘ಅದ್ಭುತ ಆರಂಭದ ಈ ಪಯಣಕ್ಕೆ ಕೊನೆಯಿಲ್ಲ’ : ಟ್ವಿಟರ್‍ ಟ್ರೆಂಡಿಂಗ್‍ನಲ್ಲಿ ‘ಕೆಜಿಎಫ್’ ತಂಡ


Team Udayavani, Mar 13, 2021, 8:12 PM IST

KGF

ಬೆಂಗಳೂರು : ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿರುವ ‘ಕೆಜಿಎಫ್ 2’ ಬಿಡುಗಡೆಯ ದಿನ ಸಮೀಪಿಸುತ್ತಿದೆ. ಬೆಳ್ಳಿ ಪರದೆ ಮೇಲೆ ಪ್ರಶಾಂತ್ ನೀಲ್ ಕಮಾಲ್, ರಾಕಿ ಭಾಯ್ ಅಬ್ಬರ ನೋಡಲು ಪ್ರೇಕ್ಷಕ ವರ್ಗ ಚಾತಕ ಪಕ್ಷಿಯಂತೆ ಕಾಯುತ್ತಿದೆ.

ಈ ನಡುವೆ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಝಿಯಾಗಿರುವ ಚಿತ್ರತಂಡ ಸಿನಿಮಾ ಪ್ರಮೋಷನ್‍ಗೆ ಭರ್ಜರಿ ತಯಾರಿ ಕೂಡ ನಡೆಸಿದೆ. ಸಿನಿಮಾ ಪ್ರಚಾರದ ಒತ್ತಡದ ನಡುವೆಯೂ ನಿರ್ದೇಶಕ ಪ್ರಶಾಂತ್, ನೀಲ್, ನಾಯಕ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್, ನಿರ್ಮಾಪಕ ವಿಜಯ್ ಕಿರಗಂದೂರು, ನಟ ಗರುಡ ರಾಮ್ ಸೇರಿದಂತೆ ಇಡೀ ಚಿತ್ರತಂಡ ಒಂದೆಡೆ ಸೇರಿದೆ. ಈ ಸುಂದರ ಕ್ಷಣಗಳ ಫೋಟೊಗಳನ್ನು ಪ್ರಶಾಂತ್ ನೀಲ್ ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡು, ಅದ್ಭುತ ಆರಂಭದ ಈ ಪಯಣಕ್ಕೆ ಕೊನೆಯಿಲ್ಲ ಎಂದು ಬರೆದುಕೊಂಡಿದ್ದಾರೆ.

ಇನ್ನು ಚಿತ್ರೀಕರಣ ಮುಗಿಸಿಕೊಂಡಿರುವ ಕೆಜಿಎಫ್ ಚಿತ್ರತಂಡ ಪ್ರಮೋಷನ್‍ನಲ್ಲಿ ಬ್ಯುಝಿಯಾಗಿದೆ. ಜುಲೈ 16 ರಂದು ವಿಶ್ವದಾದ್ಯಂತ ಕೆಜಿಎಫ್ 2 ಅದ್ಧೂರಿಯಾಗಿ ತೆರೆ ಕಾಣಲಿದೆ. ಹಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲರೂ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಕೆಜಿಎಫ್ ಮೊದಲ ಭಾಗ ದಾಖಲೆ ಬರೆದಿತ್ತು. ಇದೀಗ ಕೆಜಿಎಫ್ ಸೀಕ್ವೆಲ್ ಮೇಲೆಯೂ ಬೆಟ್ಟದಷ್ಟು ನಿರೀಕ್ಷೆ ಮೂಡಿದೆ. ಬಾಲಿವುಡ್ ನಟ ಸಂಜಯ್ ದತ್ ಕೂಡ ಕೆಜಿಎಫ್ 2 ನಲ್ಲಿ ನಟಿಸಿರುವುದು ಚಿತ್ರಕ್ಕೆ ಮತ್ತೊಂದು ಖದರ್ ತಂದು ಕೊಟ್ಟಿದೆ. ಜುಲೈನಲ್ಲಿ ಕೆಜಿಎಫ್ 2 ಸಿನಿಮಾ ಪ್ರೇಕ್ಷಕರ ಎದುರು ಬರಲಿದೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.