ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

Team Udayavani, Mar 14, 2021, 11:28 AM IST

ರಾಜ್ಯದಲ್ಲಿ ಹೆಚ್ಚುತ್ತಿದೆ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳೊಂದಿಗೆ ಸೋಮವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ಸಿಎಂ ಯಡಿಯೂರಪ್ಪ ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಅಧಿಕಾರಿಗಳು ಹಾಗು ತಜ್ಞರ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ:ಲಸಿಕೆಗೆ ಹಿರಿಯರೇ ಮುಂದು : 10 ಲಕ್ಷ ದಾಟಿದ ಲಸಿಕೆ ಸ್ವೀಕರಿಸಿದವರ ಸಂಖ್ಯೆ

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಬರದಂತೆ ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಲಾಗಿದೆ. ಹೆಚ್ಚಿನ ಜನಸಂದಣಿ ತಡೆಗಟ್ಟಲು ಮದುವೆ ಇನ್ನಿತರ ಆಚರಣೆ, ಧಾರ್ಮಿಕ, ರಾಜಕೀಯ ಸಭೆ-ಸಮಾರಂಭಗಳಿಗೆ ನೂತನ ನಿಯಮಗಳನ್ನು ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಅಡ್ಡಪರಿಣಾಮ ಅಧ್ಯಯನ : ಭಾರತದಲ್ಲಿ ಅಡ್ಡಪರಿಣಾಮಗಳು ಕ್ಷೀಣ

ಟಾಪ್ ನ್ಯೂಸ್

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಸು ಟ್ರಕ್‌ ಟ್ರಮಿನಲ್‌ನಲ್ಲಿ ಅಕ್ರಮ ; ವಾರ್ತಾ ಇಲಾಖೆ ಅಧಿಕಾರಿ ಸೆರೆ

ಅರಸು ಟ್ರಕ್‌ ಟ್ರಮಿನಲ್‌ನಲ್ಲಿ ಅಕ್ರಮ ; ವಾರ್ತಾ ಇಲಾಖೆ ಅಧಿಕಾರಿ ಸೆರೆ

ಬಿಎಸ್‌ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಬಿಎಸ್‌ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರುದಾರೆ ಸಾವು

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Hemant

Hemant Soren ಜಾಮೀನು ಅರ್ಜಿ: ಉತ್ತರಿಸಲು ಇ.ಡಿ.ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.