ಬೆಳಗಾವಿ ಗಡಿ ವಿಚಾರದಲ್ಲಿ ಪ್ರಚೋದನಾತ್ಮಕ ಪೋಸ್ಟ್: ಎಫ್ ಬಿ, ವಾಟ್ಸಪ್ ಅಡ್ಮಿನ್ ಗಳ ಮೇಲೆ FIR

Team Udayavani, Mar 14, 2021, 2:16 PM IST

fir on whatsapp group admin

ಬೆಳಗಾವಿ: ಪ್ರಚೋದನಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಫೇಸ್ ಬುಕ್, ವಾಟ್ಸ್ ಆಪ್ ಅಡ್ಮಿನ್‍ಗಳನ್ನೇ ಹೊಣೆಗಾರರನ್ನಾಗಿ ಮಾಡಿ ನಾಲ್ಕು ಠಾಣೆ ವ್ಯಾಪ್ತಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಗಡಿ ವಿವಾದ ನೆಪ ಮಾಡಿಕೊಂಡು ವಾತಾವರಣವನ್ನು ಕೆಡಿಸುವ ನಿರಂತರ ಪ್ರಯತ್ನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಅಭಿಪ್ರಾಯದ ಪೋಸ್ಟಗಳ ಮೇಲೆ ಬೆಳಗಾವಿ ಪೊಲೀಸರು ನಿಗಾ ವಹಿಸಿದ್ದು, ಮಾರ್ಕೇಟ್ ಠಾಣೆ, ಟಿಳಕವಾಡಿ, ಗ್ರಾಮೀಣ ಹಾಗೂ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫೇಸ್ ಬುಕ್ ಹಾಗೂ ವಾಟ್ಸ್ ಅಪ್ ಅಡ್ಮಿನ್‍ಗಳನ್ನೇ ಹೊಣೆಗಾರರನ್ನಾಗಿ ಮಾಡಿ ನಾಲ್ಕು ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರಿಲ್ವ, ಡಿಕೆಶಿ ಯಾಕೆ ಅವರ ಹೆಸರೇ ಹೇಳುತ್ತಾರೆ: ಎಚ್ ಡಿಕೆ

ಬೆಳಗಾವಿಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕೆಡಿಸಲು ಹುನ್ನಾರ ನಡೆಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಲಾಗಿದೆ.

ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ನಾವು ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇರಿಸಿದ್ದೇವೆ. ಪ್ರಚೋದನಾತ್ಮಕ ಪೋಸ್ಟ್‌ ಗಳು ಕಂಡು ಬಂದರೆ ಅದಕ್ಕೆ ಆ್ಯಡ್ಮಿನ್‍ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವದಲ್ಲದೆ ಎಫ್‍ಐಆರ್ ದಾಖಲಿಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಗಟ್ಟಿ ಚರ್ಮದ ಸರ್ಕಾರ, ಸಾಮಾನ್ಯ ಜ್ಞಾನ ಇರೋರು ಹೀಗೆ ಮಾಡಲ್ಲ: ಡಿಕೆಶಿ ವಾಗ್ದಾಳಿ

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.