ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ನೌಕರರ ಪ್ರತಿಭಟನೆ

Team Udayavani, Mar 15, 2021, 12:27 PM IST

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ನೌಕರರ ಪ್ರತಿಭಟನೆ

ಹುಬ್ಬಳ್ಳಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ನೌಕರರು ಕರ್ತವ್ಯ ಬಹಿಷ್ಕರಿಸಿ ಕೇಂದ್ರ ಸರಕಾರ ಹಾಗೂ ಆರ್.ಬಿ.ಐ ನೀತಿಗಳನ್ನು ಖಂಡಿಸಿದರು.

ಸೋಮವಾರ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿರುವ ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಹಾಗೂ ನೌಕರರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ಬ್ಯಾಂಕ್ ಗಳನ್ನಾಗಿ ಬಂಡವಾಳಶಾಹಿಗಳ ಕಪಿ ಮುಷ್ಟಿಗೆ ನೀಡಲು ಕೇಂದ್ರ ಸರಕಾರ ಮುಂದಾಗಿದೆ. ಇದು ಜನ ಹಾಗೂ ಬ್ಯಾಂಕ್ ಉದ್ಯೋಗಿಗಳ ವಿರೋಧಿ ನೀತಿಯಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ:ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!

ಬ್ಯಾಂಕ್ ನೌಕರರ ಮುಖಂಡ ಸ್ಟೀಫನ್ ಜಯಚಂದ್ರ ಮಾತನಾಡಿ, ಹಲವು ದಶಕಗಳಿಂದ ಜನ ಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿಕೊಂಡು ಬಂದಿರುವ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಈ ಬ್ಯಾಂಕ್ ಗಳಲ್ಲಿನ ಜನ ಸಾಮಾನ್ಯರ ಠೇವಣಿ ಮೇಲೆ ಕೇಂದ್ರ ಸರಕಾರ ಹಾಗೂ ಬಂಡವಾಳ ಶಾಹಿಗಳ ವಕ್ರದೃಷ್ಟಿ ಬೀರಿದೆ. ಖಾಸಗೀಕರಣ ಬ್ಯಾಂಕ್ ನೌಕರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ‌. ಯಾವುದೇ ಕಾರಣಕ್ಕೂ ರಾಷ್ಟ್ರೀಕೃತ ಬ್ಯಾಂಕ್ ಗಳನ್ನು ಖಾಸಗಿ ಮಾಡಲು ಬಿಡುವುದಿಲ್ಲ ಎಂದರು.

ಕಾರ್ಮಿಕ ಮುಖಂಡ ಮಹೇಶ ಪತ್ತಾರ ಮಾತನಾಡಿ, ಹಲವು ತಿಂಗಳುಗಳಿಂದ ಕೃಷಿ ವಿರೋಧಿ ನೀತಿ ಖಂಡಿಸಿ ರೈತರು ಚಳಿ, ಮಳೆ ಎನ್ನದೆ ಹೋರಾಟ ಮಾಡುತ್ತಿದ್ದು, ಕೇಂದ್ರ ಸರಕಾರ ಹಲವು ಸೌಲಭ್ಯಗಳನ್ನು ಕಡಿತಗೊಳಿಸುವ ಮೂಲಕ ಹೋರಾಟ ಹತ್ತಿಕ್ಕುವ ಕೆಲಸ  ಮಾಡುತ್ತಿದೆ. ಬ್ಯಾಂಕ್ ನೌಕರರು ಒಗ್ಗಟ್ಟಿನಿಂದ ಹೋರಾಡುವ ಮೂಲಕ ಖಾಸಗೀಕರಣಕ್ಕೆ ಅವಕಾಶ ನೀಡಬಾರದು. ಏಕ ವ್ಯಕ್ತಿಯ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು, ದೇಶವನ್ನು ಲೂಟಿ ಹೊಡೆಯಲು ಮುಂದಾಗಿರುವ ಸರಕಾರಕ್ಕೆ ಚುನಾವಣೆ ಮೂಲಕವೇ ಉತ್ತರ ನೀಡಬೇಕು ಎಂದರು.

ವಿವಿಧ ರಾಷ್ಟ್ರೀಕೃತ ಬ್ಯಾಕ್ ಗಳ ಅಧಿಕಾರಿಗಳು, ಸಿಬ್ಬಂದಿ ಹಾಗು ಕಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.