ಕೋವಿಡ್ ಪ್ರಕರಣ :MITಯಲ್ಲಿ ಆನ್ಲೈನ್ ತರಗತಿ ನಡೆಸಲು ನಿರ್ಧಾರ, ಪರೀಕ್ಷೆ ಮುಂದೂಡಿಕೆ
Team Udayavani, Mar 18, 2021, 1:59 AM IST
ಉಡುಪಿ: ಮಣಿಪಾಲ ಕ್ಯಾಂಪಸ್ನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಆನ್ಲೈನ್ನಲ್ಲಿ ಥಿಯರಿ ತರಗತಿಗಳನ್ನು ನಡೆಸಲು ಮಾಹೆ ಆಡಳಿತ ನಿರ್ಧರಿಸಿದೆ.
ಪ್ರಯೋಗಾಲಯ, ಪ್ರಾಕ್ಟಿಕಲ್ ತರಗತಿ, ಸಂಪರ್ಕ ತರಗತಿಗಳನ್ನು ಮುಂದೂಡಲಾಗಿದೆ. ಬಿಟೆಕ್ನ ಮೊದಲ ಸೆಮಿಸ್ಟರ್ನ ಪೆಂಡಿಂಗ್ ಎಂಡ್ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದಿನ ದಿನಾಂಕಗಳಿಗೆ ಪರಿಷ್ಕರಿಸ ಲಾಗುವುದು ಎಂದು ಎಂಐಟಿ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲಾಡಳಿತದ ಸೂಚನೆಯಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳ ಲಾಗುತ್ತಿದೆ. ಮಣಿಪಾಲದಲ್ಲಿ ವಿದ್ಯಾರ್ಥಿಗಳ ಚಲನವಲನಗಳನ್ನು ಅದರಲ್ಲೂ ವಿಶೇಷವಾಗಿ ಎಂಐಟಿ ಕ್ಯಾಂಪಸ್ನಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಂಐಟಿ ಕಂಟೈನ್ಮೆಂಟ್ ವಲಯ
ಎಂಐಟಿ ಪರಿಸರದಲ್ಲಿ ತಪಾಸಣೆ ನಡೆಸಿದಾಗ ಕಳೆದ ನಾಲ್ಕೈದು ದಿನಗಳಲ್ಲಿ ಒಟ್ಟು 59 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆದರೆ ಇವರಲ್ಲಿ ಹೆಚ್ಚಿನವರಿಗೆ ಕೊರೊನಾ ಸೋಂಕಿನ ಲಕ್ಷಣ ಇಲ್ಲ. ಸೋಂಕಿನ ಲಕ್ಷಣ ಇಲ್ಲದವರು ಹಾಸ್ಟೆಲ್ನಲ್ಲಿದ್ದಾರೆ. ಮಿಕ್ಕುಳಿದವರು ಹೋಂ ಐಶೋಲೇಶನ್ನಲ್ಲಿದ್ದಾರೆ. ಆದುದರಿಂದ ಈ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಪರಿಗಣಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ