ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ; ಮಹಾರಾಷ್ಟ್ರ ಸರ್ಕಾರ

ಜನರು ಮತ್ತೊಂದು ಕಠಿಣ ಲಾಕ್ ಡೌನ್ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ

Team Udayavani, Mar 19, 2021, 4:24 PM IST

ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ; ಮಹಾರಾಷ್ಟ್ರ ಸರ್ಕಾರ

ಮುಂಬೈ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಚಿತ್ರಮಂದಿರಗಳು, ಆಡಿಟೋರಿಯಂ ಹಾಗೂ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಜನಸಂಖ್ಯೆಗೆ ಸೀಮಿತಗೊಳಿಸಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮಾರ್ಚ್ 31) ಆದೇಶ ಹೊರಡಿಸಿದೆ.

ಇದನ್ನೂ ಓದಿ:ಸ್ಮಾರ್ಟ್ ಟಿವಿ ಕ್ಷೇತ್ರ ಪ್ರವೇಶಿಸಿದ ರೆಡ್‌ಮಿ: ಮೂರು ಹೊಸ ಟಿವಿ ಮಾರುಕಟ್ಟೆಗೆ

ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 25,833 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ನಂತರ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾದ ಪ್ರಕರಣವಾಗಿದೆ.

ಒಂದು ವೇಳೆ ಮಾಸ್ಕ್ ಧರಿಸದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಜನರು ಮತ್ತೊಂದು ಕಠಿಣ ಲಾಕ್ ಡೌನ್ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ ನಂತರ  ಚಿತ್ರಮಂದಿರದ ಪ್ರೇಕ್ಷಕರು ಮತ್ತು ಕಚೇರಿಗಳಲ್ಲಿ ಶೇ.50ರಷ್ಟು ಪ್ರಮಾಣದಲ್ಲಿ ಸಿಬ್ಬಂದಿಗಳಿಗೆ ಅವಕಾಶ ಕಲ್ಪಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಆರೋಗ್ಯ ಮತ್ತು ಇತರ ತುರ್ತು ಸೇವೆಯನ್ನು ಹೊರತುಪಡಿಸಿ ಬೇರೆ ಎಲ್ಲಾ ಖಾಸಗಿ ಸಂಸ್ಥೆಗಳು ಶೇ.50ರ ಪ್ರಮಾಣದಲ್ಲಿ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.