ಅರಣ್ಯ ಮಧ್ಯೆದಲ್ಲಿರುವ ರಾಚಪ್ಲಾಜಿನಗರಕ್ಕೆ ಇಂದು ಮುಕ್ತಿ ಸಿಕೀತೇ?

ಗ್ರಾಮದಲ್ಲಿ ತಾಲೂಕು ಆಡಳಿತ ವಾಸ್ತವ್ಯ ! ನೀರು, ವಿದ್ಯುತ್‌ ಇಲ್ಲದೇ ನಿತ್ಯ ಕಿರಿಕಿರಿ ಅನುಭವಿಸುತ್ತಿರುವ ಗ್ರಾಮಸ್ಥರು

Team Udayavani, Mar 20, 2021, 4:57 PM IST

hjk

ಕೊಳ್ಳೇ ಗಾಲ: ಘನ ನೀಲಿ ಸಿದ್ದ ಪ್ಪಾಜಿ ನೆಲೆಸಿರುವ ಚಿಕ್ಕ ಲ್ಲೂರು ಸಮೀಪದ ಅರಣ್ಯಕ್ಕೆ ರಾಚಪ್ಪಾಜಿನಗರ ಹೊಂದಿಕೊಂಡಿದ್ದು, ಸಮಸ್ಯೆಗಳ ಮೂಟೆಯನ್ನೇ ಹೊತ್ತು ಕೊಂಡಿದೆ.

ಇಲ್ಲಿನ ಜನರು ಕಗ್ಗತ್ತಲಿನಲ್ಲಿ ದಿನ ದೂಡುತ್ತಿದ್ದು, ನಾಗರಿಕ ಜಗತ್ತೇ ತಿಳಿ ಯದಂತೆ ವಾಸಿಸುತ್ತಿದ್ದಾರೆ. ಇದೀಗ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಡಿ ರಾಚಪ್ಪಾಜಿನಗರದಲ್ಲಿ ಶನಿವಾರ ತಾಲೂಕು ಆಡಳಿತ ವಾಸ್ತವ್ಯ ಹೂಡುತ್ತಿದ್ದು, ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆಯೋ ಎಂಬುದು ಶನಿವಾರ ತಿಳಿಯಲಿದೆ.

ಗ್ರಾಮದ ಸುತ್ತ ಕಾಡು ಇದ್ದು, ಅಲ್ಲಿ ಕಾಡು ಪ್ರಾ ಣಿ ಗಳ ಕಾಟ ದೊಂದಿಗೆ ಸೋಲಿಗ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಕಾಡು ಪ್ರಾ ಣಿಗಳಂತೆ ನಮ್ಮ ಜೀವನ ಎಂದು ಪ್ರಾಣಿಗ ಳೊಂದಿಗೆ ನಂಟು ಬೆಳೆಸಿ ಬದುಕು ಸಾಗಿಸುತ್ತಿದ್ದಾರೆ.

ದರ್ಖಾಸು ಭೂಮಿ: ದರ್ಖಾಸು ಭೂಮಿಯನ್ನು ಗ್ರಾಮಸ್ಥರು ವ್ಯವಸಾಯ ಮಾಡಲು 1991-92ನೇ ಸಾಲಿ ನಲ್ಲಿ ನೀಡಲಾಗಿದೆ. ಆದರೆ, ಜಮೀನುಗಳ ಖಾತೆ ಮಾಡಿ ಕೊಟ್ಟಿಲ್ಲ. ಗ್ರಾಮ ಪಂಚಾಯ್ತಿ ಹಾಗೂ ತಾಲೂಕು ಕಚೇರಿಗೆ ಅಲೆದಾಡುವುದು ಸಾಮಾನ್ಯವಾಗಿದೆ.

ಕಾಡು ಪ್ರಾಣಿ: ಗ್ರಾಮವು ಕಾಡಿನಲ್ಲಿದ್ದು ಕಾಡು ಪ್ರಾಣಿಗಳು ಮತ್ತು ವಿಷಜಂತುಗಳ ಮಧ್ಯೆಯೇ ಗ್ರಾಮಸ್ಥರು ವಾಸಿಸುತ್ತಿದ್ದಾರೆ. ಆದರೆ, ಗ್ರಾಮದ ಹಿರಿಯರು ಇದ್ಯಾವುದಕ್ಕೂ ಅಂಜದೇ ತಮ್ಮ ತಮ್ಮ ಕೆಲಸಗಳಲ್ಲಿ ನಿರತರಾಗಿರುತ್ತಾರೆ.

ಕುಡಿಯುವ ನೀರು: ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಕಾಡುತ್ತಿದ್ದು, ಗ್ರಾಮ ಪಂಚಾಯಿತಿ ವತಿ ಯಿಂದ ನಿರ್ಮಿಸಿರುವ ಹ್ಯಾಂಡ್‌ ಪಂಪ್‌ ಕೆಟ್ಟು ನಿಂತಿದೆ. ಮತ್ತೂಂದು ಕೊಳವೆ ಬಾವಿ ಯಲ್ಲಿ ನೀರಿಲ್ಲದೆ ಬತ್ತಿ ಹೋ ಗಿದೆ. ಗ್ರಾಮದ ಮುಖ್ಯ ಗಲ್ಲಿವೊಂದ ರಲ್ಲಿ ಕೊಳಚೆ ನೀರು ರಸ್ತೆಗೆ ಬಂದು ನಿಲ್ಲುವುದರಿಂದ ಗಬ್ಬು ನಾರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಗ್ರಾಮಸ್ಥರಲ್ಲಿ ಕಾಡುತ್ತಿದೆ.

ವಿದ್ಯುತ್‌ ಸಮಸ್ಯೆ: ಗ್ರಾಮ ದಲ್ಲಿ ವಿದ್ಯುತ್‌ ಸಮಸ್ಯೆ ತಾಂಡವಾಡುತ್ತಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಗ್ಗಿ ನಿಂತಿ ರುವ ವಿದ್ಯುತ್‌ ಕಂಬದಿಂದ ತಂತಿ ತಂಡಾಗಿದೆ. ಹಲವಾರು ಮನೆಗಳಿಗೆ ವಿದ್ಯುತ್‌ ಇಲ್ಲದೇ ಕಗ್ಗತ್ತಲಿನಲ್ಲಿ ಜೀವಿಸುವಂತಾಗಿದೆ.

ಗ್ರಾಮಸ್ಥರ ಬೇಡಿಕೆ: ಗ್ರಾಮದಲ್ಲಿ ನೀರು, ವಿದ್ಯುತ್‌, ಚರಂಡಿ ಸೇರಿದಂತೆ ಮೂಲ ಭೂತ ಸೌಲಭ್ಯಗಳು ವಂಚಿತವಾಗಿದ್ದು, ಕಾಡು ಮಧ್ಯೆ ಜೀವಿಸುತ್ತಿರುವ ನಮಗೆ ಎಲ್ಲರಂತೆ ಬದುಕುಕಟ್ಟಿಕೊಳ್ಳಲು ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯ ಕ್ರಮವು ಕಾಡಂಚಿನ ಗ್ರಾಮದ ಸಮ ಸ್ಯೆ ಗಳನ್ನು ಯಾವ ರೀತಿ ಇತ್ಯರ್ಥ ಪಡಿ ಸುತ್ತದೆ ಎಂಬುದನ್ನು ಕಾದು ನೋಡ ಬೇಕಿದೆ.

ಅಹವಾಲು ಸ್ವೀಕಾರ: ತಾಲೂ ಕಿನ ವಿವಿಧ ಇಲಾ ಖೆಗಳ ಅಧಿ ಕಾ ರಿ ಗಳ ಸಮ್ಮು ಖ ದಲ್ಲಿ ಗ್ರಾಮಸ್ಥರಿಂದ ಅಹ ವಾ ಲು ಸ್ವೀಕ ರಿಸಲಾಗುವುದು. ಜೊತೆಗೆ ಸರ್ಕಾ ರ ದಿಂದ ಮಂಜೂ ರಾ ಗಿ ರುವ ವಿವಿಧ ಸವಲತ್ತುಗ ಳನ್ನು ಫ‌ಲಾನುಭವಿಗಳಿಗೆ ವಿತರಿಸಲಾಗುವುದು. ಸಂಜೆ 4 ಗಂಟೆಗೆ ವೇದಿಕೆ ಕಾರ್ಯ ಕ್ರಮ ಆಯೋ ಜಿಸಿ ಗ್ರಾಮ ಸ್ಥ ರಿಗೆ ಅರಿವು ಮೂಡಿಸಲಾಗುವುದು ಎಂದು ತಹಶೀಲ್ದಾರ್‌ ಕುನಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.