‘ಓ ಮೈ ಲವ್‌’ ಚಿತ್ರಕ್ಕೆ ಮಗಧೀರ ನಟನ ಎಂಟ್ರಿ

Team Udayavani, Mar 23, 2021, 4:22 PM IST

‘ಓ ಮೈ ಲವ್‌’ ಚಿತ್ರಕ್ಕೆ ಮಗಧೀರ ನಟನ ಎಂಟ್ರಿ

“ಜಿಸಿಬಿ ಪ್ರೊಡಕ್ಷನ್‌’ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್‌’ ಚಿತ್ರಕ್ಕೆ ಈಗ ಖಡಕ್‌ ವಿಲನ್‌ ಎಂಟ್ರಿಯಾಗಿದೆ. ಅದು ದೇವ್‌ ಗಿಲ್‌.

ಸ್ಮೈಲ್ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್‌ ಆವರಣದಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣವನ್ನು ಪೂರೈಸಿದೆ.

ಇದನ್ನೂ ಓದಿ:ಸಂಜು ಬಾಬಾ ಮೆಚ್ಚುಗೆ ಪಡೆದ ‘ಯುವರತ್ನ’ ಟ್ರೇಲರ್‌

ಈ ಹಂತದ ಚಿತ್ರೀಕರಣದಲ್ಲಿ “ಮಗಧೀರ’ ಖ್ಯಾತಿಯ ವಿಲನ್‌ ದೇವ್‌ ಗಿಲ್‌ ಹಾಗೂ ನಾಯಕ ಅಕ್ಷಿತ್‌ ಶಶಿಕುಮಾರ್‌ ನಡುವಿನ ಭರ್ಜರಿ ಸಾಹಸ ದೃಶ್ಯಗಳನ್ನು ರಿಯಲ್‌ ಸತೀಶ್‌ ಅವರ ಸಾರಥ್ಯದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ಚಿತ್ರೀಕರಣದಲ್ಲಿ ನಾಯಕಿ ಕೀರ್ತಿ ಕಲ್ಕೆರೆ, ಎಸ್.ನಾರಾಯಣ್‌, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ ಪೃಥ್ವಿರಾಜ್‌ ಭಾಗಿಯಾಗಿದ್ದರು. ಇದರೊಂದಿಗೆ ಚಿತ್ರದ ಶೇ40ರಷ್ಟು ಭಾಗದ ಶೂಟಿಂಗ್‌ ಮುಗಿದಿದೆ.

ಈ ಚಿತ್ರಕ್ಕೆ ಚರಣ್‌ ಅರ್ಜುನ್‌ ಅವರ ಸಂಗೀತ, ರಿಯಲ್‌ ಸತೀಶ್‌ ಅವರ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್‌ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿಕ್‌ ಅವರ ಸಂಕಲನ, ಜನಾರ್ದನ್‌ ಅವರ ಕಲಾ ನಿರ್ದೇಶನವಿದೆ. ಹಿರಿಯ ನಿರ್ದೇಶಕ ಎಸ್‌. ನಾರಾಯಣ, ಅಕ್ಷಿತ್‌ ಶಶಿಕುಮಾರ್‌, ಕೀರ್ತಿ ಕಲ್ಕೆರೆ, ದೀಪಿಕಾ ಆರಾಧ್ಯ, ಪೃಥ್ವಿರಾಜ, ಸಾಧುಕೋಕಿಲ, ಪವಿತ್ರಾ ಲೋಕೇಶ್‌, ಸಂಗೀತಾ, ಆನಂದ್‌, ಭಾಗ್ಯಶ್ರೀ, ಶಿಲ್ಪಾ ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಇದನ್ನೂ ಓದಿ: ಮತ್ತೆ ಖಾಕಿ ತೊಟ್ಟ ರಾಗಿಣಿ:  ಖಡಕ್‌ ಪಾತ್ರದಲ್ಲಿ ನಟನೆ

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.