ಯುಪಿಎಸ್‌ಸಿ, ಸಿವಿಲ್ ಸರ್ವೀಸ್ ಮೈನ್ ಫಲಿತಾಂಶ ಪ್ರಕಟ
Team Udayavani, Mar 24, 2021, 7:15 AM IST
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವಾ ಪರೀಕ್ಷೆ (ಮೈನ್) 2020ರ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್‌ಸಿಯ ವೆಬ್‌ಸೈಟ್ https://www.upsc.gov.in/ ನಲ್ಲಿ ಪರಿಶೀಲಿಸಬಹುದಾಗಿದೆ. ಈ ಪರೀಕ್ಷೆಗಳನ್ನು 2021ರ ಜ. 8ರಿಂದ 17ರ ವರೆಗೆ ನಡೆಸಲಾಗಿತ್ತು.
ಯುಪಿಎಸ್‌ಸಿ ಅನುತ್ತೀರ್ಣರಿಗೆ ಇತರ ಉದ್ಯೋಗ
ಯುಪಿಎಸ್‌ಸಿ ಪರೀಕ್ಷೆಯ ಸಂದರ್ಶನದಲ್ಲಿ ತೇರ್ಗಡೆಯಾಗದವರಿಗೆ ಅನ್ಯ ಸರಕಾರಿ ಮತ್ತಿತರ ಕ್ಷೇತ್ರಗಳಲ್ಲಿ ಆದ್ಯತೆಯ ಮೇರೆಗೆ ಉದ್ಯೋಗ ದೊರಕಿಸಿಕೊಡುವ ಕ್ರಮಕ್ಕೆ ಕೇಂದ್ರ ಸರಕಾರ ಮುಂದಾಗಿದೆ.
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಈ ಅಭ್ಯರ್ಥಿಗಳು ಮಾಡಿರುವ ಸಾಧನೆಯ ಆಧಾರದಲ್ಲಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಅವರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ