“ತಂದೆತಾಯಿಗೆ ರಕ್ಷಣೆ ನೀಡಿದರೆ SIT ಮುಂದೆ ಬರುತ್ತೇನೆ!” ಸಿಡಿ ಲೇಡಿಯ ಮತ್ತೊಂದು ವಿಡಿಯೋ


Team Udayavani, Mar 25, 2021, 12:09 PM IST

ಎಸ್ ಐಟಿಯವರು ಯಾರ ಪರವಿದ್ದಾರೆ? ಸಿಡಿ ಲೇಡಿಯ ಮತ್ತೊಂದು ವಿಡಿಯೋ ರಿಲೀಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿ ಇದ್ದಳೆನ್ನಲಾದ ಯುವತಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ತನ್ನ ಮನೆಯವರಿಗೆ ರಕ್ಷಣೆ ಕೊಟ್ಟರೆ ಮಾತ್ರ ತಾನು ಎಸ್ ಐಟಿ ವಿರುದ್ಧ ಹಾಜಾರಾಗುತ್ತೇನೆ ಎಂದು ಹೇಳಿದ್ದಾಳೆ.

ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿರುವ ಯುವತಿ, ನನ್ನ ಅಪ್ಪ ಅಮ್ಮ ಸ್ವ ಇಚ್ಛೆಯಿಂದ ದೂರು ನೀಡಿಲ್ಲ ಎಂದು ನನಗೆ ಗೊತ್ತು. ಮಗಳು ಯಾವುದೇ ತಪ್ಪು ಮಾಡಿಲ್ಲ ಎಂದಾದಾಗ ಹೆದರುವ ಯಾವುದೇ ಅವಶ್ಯಕತೆಯಿಲ್ಲ. ನನಗೆ ನನ್ನ ಅಪ್ಪ ಅಮ್ಮನ ಸುರಕ್ಷತೆ ನನಗೆ ಮುಖ್ಯ. ಅವರು ಸುರಕ್ಷತೆಯಿಂದ ಇದ್ದಾರೆ ಎಂದು ನನಗೆ ಗೊತ್ತಾಗುತ್ತೋ ಆಗಲೇ ನಾನು ಎಸ್ ಐಟಿಯವರ ಮುಂದೆ ಬಂದು ಹೇಳಿಕೆ ನೀಡುತ್ತೇನೆ ಎಂದು ವಿಡಿಯೋ ದಲ್ಲಿ ಹೇಳಿದ್ದಾಳೆ.

ಇದನ್ನೂ ಓದಿ:ನಮ್ಮನ್ನು ನಾವು ರಕ್ಷಿಸಿಕೊಳ್ಳಲು ನಮ್ಮ ಕುಟುಂಬಗಳನ್ನು ಅಡ್ಡತರುವುದು ವಂಚನೆ: ಸಾ.ರಾ.ಮಹೇಶ್

ನನ್ನ ಅಪ್ಪ ಅಮ್ಮನಿಗೆ ರಕ್ಷಣೆ ಕೊಡಿ ಎಂದು ನನಗೆ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರಿಗೆ, ಮಹಿಳಾ ಸಂಘಟನೆಯವರಿಗೆ ಕೇಳಿಕೊಳ್ಳುತ್ತೇನೆ. ನನಗೆ ನ್ಯಾಯ ಸಿಗುವ ಬಗ್ಗೆ ಎರಡು ದಿನದಿಂದ ಭರವಸೆಯಿದೆ ಎಂದಿದ್ದಾಳೆ.

ಮಾ.12ರಂದು ಒಂದು ವಿಡಿಯೋ ಮಾಡಿ ಪೊಲೀಸ್ ಆಯುಕ್ತರಿಗೆ ವಿಡಿಯೋ ಕಳಿಸಿದ್ದೆ. ಎಸ್ ಐಟಿಯವರಿಗೆ ಕಳುಹಿಸಿದ್ದೆ. ಮಾರ್ಚ್ 13 ರಂದು ರಮೇಶ್ ಜಾರಕಿಹೊಳಿ ದೂರು ನೀಡಿದ ಬಳಿಕ ಅರ್ಧ ಗಂಟೆಯಲ್ಲಿ ವಿಡಿಯೋ ರಿಲೀಸ್ ಮಾಡಲಾಗಿದೆ. ಹೀಗಾಗಿ ನನಗೆ ಎಸ್ ಐಟಿ ಯಾರ ಪರವಾಗಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಯಾರನ್ನು ಸೇಫ್ ಮಾಡುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

ಇದನ್ನೂ ಓದಿ: ಪುತ್ತೂರು: ಪೊಲೀಸ್ ಠಾಣೆಯ 50 ಮೀ. ದೂರದಲ್ಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಕಳ್ಳರು!

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.