ಮಣಿಪಾಲದಲ್ಲಿ ನೀರು ಪೂರೈಕೆ ವ್ಯತ್ಯಯ

Team Udayavani, Mar 27, 2021, 5:45 AM IST

ಮಣಿಪಾಲದಲ್ಲಿ ನೀರು ಪೂರೈಕೆ ವ್ಯತ್ಯಯ

ಉಡುಪಿ: ನಗರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆ ಗಂಭೀರ ಸಮಸ್ಯೆ ಏನೂ ಇಲ್ಲ. ಆದರೆ ಕೆಲವೆಡೆ ತಾಂತ್ರಿಕ ಸಮಸ್ಯೆಯಿಂದಾಗಿ ನಗರದ ಎಲ್ಲ ಭಾಗಗಳಿಗೆ ಸರಿಯಾಗಿ ನೀರು ಪೂರೈಕೆಯಾಗದೆ ಸಮಸ್ಯೆಯಾಗಿದೆ.

ನಗರದಲ್ಲಿ ಜನವರಿಯಿಂದಲೇ ನೀರು ಪೂರೈಕೆಯನ್ನು 3 ವಲಯಗಳಾಗಿ ವಿಂಗಡಿಸಿ ಪೂರೈಸಲಾಗುತ್ತಿದೆ. ಸರಳೇಬೆಟ್ಟಿನ ಎತ್ತರದ ಪ್ರದೇಶದ ಕೆಲವಡೆ, ಪರ್ಕಳ ಪರಿಸರ, ಈಶ್ವರ ನಗರದ ಎಂಐಸಿ ಪ್ರದೇಶಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ನೀರು ಪೂರೈಕೆ ಸರಿಯಾಗಿ ಆಗುತ್ತಿಲ್ಲ ಎನ್ನುವ ದೂರು ಗಳು ಕೇಳಿ ಬಂದಿವೆ.

ಹಿರಿಯಡಕ ಸ್ವರ್ಣಾ ನದಿ ಬಜೆ ಡ್ಯಾಂನಲ್ಲಿ 24 ಗಂಟೆ ಪಂಪಿಂಗ್‌ ಕಾರ್ಯ ನಡೆಯುತ್ತಿದೆ. ಬಜೆ ಡ್ಯಾಂನಲ್ಲಿ 5.40 ಅಡಿ ನೀರಿನ ಸಂಗ್ರಹವಿದೆ. ಕಳೆದ ಬಾರಿ ಇದೇ ಸಮಯಕ್ಕೆ ನೀರಿನ ಸಂಗ್ರಹ 5.14 ಅಡಿ ಇತ್ತು. ಈ ಬಾರಿ ನೀರಿಗೆ ಸಮಸ್ಯೆ ಆಗುವುದಿಲ್ಲ. ಪವರ್‌ ಬ್ಯಾಕಪ್‌, ಲೀಕೇಜ್‌ ಸಮಸ್ಯೆ ಇದ್ದಲ್ಲಿ ಒಂದು ವಾರ್ಡ್‌ನಲ್ಲಿ ಏಳೆಂಟು ಮನೆಗಳಿಗೆ ನೀರಿನ ಪೂರೈಕೆ ಸಮಸ್ಯೆ ಆಗಬಹುದು. ಇನ್ನು ಕೆಲವೆಡೆ ಪೈಪ್‌ಲೈನ್‌ ಬದಲಾವಣೆಯಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಈ ಸಮಸ್ಯೆ ಶೀಘ್ರದಲ್ಲಿ ಪರಿಹಾರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಪರಿಹಾರಕ್ಕೆ ಯತ್ನಿಸಲಾಗುತ್ತಿದೆ ಎಂದು ಈಶ್ವರ ನಗರ ವಾರ್ಡ್‌ ಸದಸ್ಯ ಮಂಜುನಾಥ್‌ ಮತ್ತು ಸರಳೇಬೆಟ್ಟು ವಾರ್ಡ್‌ ಸದಸ್ಯೆ ವಿಜಯಲಕ್ಷ್ಮೀ ತಿಳಿಸಿದ್ದಾರೆ.

60 ದಿನಕ್ಕೆ ಬೇಕಾಗುವಷ್ಟು ನೀರು
ಸ್ವರ್ಣಾ ನದಿ ಬಜೆ ಮತ್ತು ಶಿರೂರು ಡ್ಯಾಂಗಳಲ್ಲಿ ನೀರಿನ ಸಂಗ್ರಹ ಉತ್ತಮವಾಗಿದೆ. ಮುಂದಿನ 60 ದಿನಗಳವರೆಗೆ ನಗರಕ್ಕೆ ಬೇಕಾಗುವಷ್ಟು ನೀರಿದೆ. ಜೂನ್‌ ಮೊದಲ ವಾರದಲ್ಲಿ ಮಳೆ ಬಾರದೆ ಹೋದರೆ ಬಜೆ ಸಮೀಪದ ಗುಂಡಿಯಲ್ಲಿರುವ ನೀರು ಎತ್ತಲು ಅಗತ್ಯವಿರುವ ಸಿದ್ಧತೆ ಮಾಡಲಾಗಿದೆ. ಪೂರೈಕೆ ವ್ಯತ್ಯಯ ಇದ್ದಲ್ಲಿ ತತ್‌ಕ್ಷಣ ಸ್ಪಂದಿಸಿ ಪರಿಹರಿಸುವತ್ತ ಗಮನ ಹರಿಸಲಾಗುತ್ತಿದೆ.
-ಮೋಹನ್‌ ರಾಜ್‌, ಎಇಇ ನಗರಸಭೆ. ಉಡುಪಿ.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.