ಆಟೋ ರಿಕ್ಷಾ- ಕಾರು ಢಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಸಾವು, ಮಹಿಳೆಗೆ ಗಾಯ
Team Udayavani, Mar 27, 2021, 10:11 AM IST
ವಿಟ್ಲ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ತಿರುವಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕೊಡಾಜೆ ಕಡೆಯಿಂದ ಮಾಣಿ ಕಡೆಗೆ ತೆರಳುವ ಆಟೋ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಗೆ ಓಮ್ನಿ ಢಿಕ್ಕಿ: ಮಹಿಳೆ ಸಾವು, ಐವರಿಗೆ ಗಾಯ
ಕೊಡಾಜೆ ಪಂತಡ್ಕ ನಿವಾಸಿ ಅಮ್ಮಿ ಮೃತಪಟ್ಟ ಆಟೋ ರಿಕ್ಷಾ ಚಾಲಕ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಚಾಲಕನ ಪತ್ನಿಯ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಕಾರಿನ ಮೇಲೆ ಉರುಳಿ ಬಿದ್ದಿದೆ. ಎರಡು ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಜಾರಕಿಹೊಳಿ ಹೆಸರು ಬರೆದಿಟ್ಟು ನಾನು ಸಾಯ್ಬೇಕು ಅನಿಸ್ತಿದೆ: ಸಿಡಿ ಲೇಡಿಯ ಮತ್ತೊಂದು ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್