ಕೋವಿಡ್ ನಿರ್ಮೂಲನೆಗೆ ರೋಗನಿರೋಧಕ ಪಾನ್ ಲಡ್ಡು

Team Udayavani, Mar 28, 2021, 7:19 PM IST

special ‘paan laddoo’ recipe

ಕೋವಿಡ್ ಆರಂಭದ ನಂತರ ಹೊರಗಡೆ ಯಾವುದೇ ತಿನಿಸುಗಳನ್ನು ತಿನ್ನಲು ಎಲ್ಲರೂ  ಭಯ ಪಡುತ್ತಿದ್ದು ಆದಷ್ಟು ಮನೆಗಳಲ್ಲಿಯೇ ತಯಾರಿಸಿದ ತಿನಿಸುಗಳನ್ನು ಸೇವಿಸುತ್ತಿದ್ದಾರೆ. ಈ ನಡುವೆ ಹೆಚ್ಚಿನ ಜನರು ತಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ಖಾದ್ಯಗಳನ್ನು ಬಿಟ್ಟು ಕಷಾಯದ ಕಡೆ ಮುಖಮಾಡಿದ್ದಾರೆ. ಆದರೆ ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ  ಮೂಲಕ ಬಾಯಿಗೂ ರುಚಿ ನೀಡಬಲ್ಲ ಪಾನ್ ಲಡ್ಡು ಕೋವಿಡ್ ಕಾಲದಲ್ಲಿ ಬರುವ ಹಬ್ಬಗಳಲ್ಲಿ ಬಹಳಾ ಉಪಯುಕ್ತವಾಗುತ್ತದೆ.

ಪಾನ್ ಲಡ್ಡು ತಯಾರಿಸಲು ಬೇಕಾಗುವ ಸಾಮಾಗ್ರಿಗಳೇನು?

  1. ತೆಂಗಿನ ಕಾಯಿ- ಇದರಲ್ಲಿ ಲಾರಿಕ್ ಆಮ್ಲ ಹಾಗೂ ಮೊನೊಲೌರಿನ್ ಎಂಬ ಅಂಶವಿದ್ದು ಇದು ದೇಹಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇವುಗಳು ವೈರಲ್ ಸೋಂಕಿನ ವಿರುದ್ಧ ಹೋರಾಡುತ್ತವೆ.
  2. ವೀಳ್ಯದೆಲೆ : ಇದರಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದಂತೆ ಪೂರಕ ಅಂಶಗಳನ್ನು ಒಳಗೊಂಡಿದ್ದು, ಆಯುರ್ವೇದದ ಪ್ರಕಾರ ಇದಕ್ಕೆ ದೇಹದಲ್ಲಿರುವ ವಾತ, ಪಿತ್ತ, ಹಾಗೂ ಕಫ ವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎನ್ನಲಾಗಿದೆ
  3. ತುಪ್ಪ
  4. ಹಾಲು

ಇದನ್ನೂ ಓದಿ:ಮಿಲನಾ ಈಗ ‘ಮಿಲಿ’: ಸ್ವಿಮ್ಮಿಂಗ್‌ ಸುತ್ತ ಸಿನಿಮಾ

ಪಾನ್ ಲಡ್ಡು ತಯಾರಿಸುವುದು ಹೇಗೆ?

-ಪಾನ್ ಲಡ್ಡನ್ನು ಅತ್ಯಂತ ಸುಲಭವಾಗಿ ತಯಾರಿಸಬಹುದು, ಮೊದಲು ವೀಳ್ಯದೆಲೆಯನ್ನು ಹಾಲಿನೊಂದಿಗೆ ಸೇರಿಸಿ ರುಬ್ಬಿಕೊಂಡು ಮಿಶ್ರಣ ಮಾಡಿಕೊಳ್ಳಿ. ನಂತರ ಒಂದು ಕಪ್ ತೆಂಗಿನ ತುರಿಯನ್ನು ತೆಗೆದುಕೊಂಡು ಪುಡಿ ಮಾಡಿಕೊಳ್ಳಿ.

– ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ತುಪ್ಪ ಹಾಕಿ ಬಿಸಿಮಾಡಿಕೊಳ್ಳಿ. ಬಿಸಿಯಾದ ತುಪ್ಪಕ್ಕೆ ತೆಂಗಿನ ಕಾಯಿ ತುರಿಯನ್ನು ಸೇರಿಸಿ  ಮಂದಬೆಂಕಿಯ ಮೂಲಕ ಹುರಿದುಕೊಳ್ಳಿ ( ತೆಂಗಿನ ಕಾಯಿ ತುರಿಯ ಬಣ್ಣ ಬದಲಾಗುವವರೆಗೆ)

-ಬಿಸಿ ಮಾಡಿದ ತೆಂಗಿನ ಕಾಯಿ ತುರಿಗೆ ರುಬ್ಬಿಕೊಂಡ ವೀಳ್ಯದೆಲೆ ಹಾಗೂ ಹಾಲಿನ ಮಿಶ್ರಣವನ್ನು ಸೇರಿಸಿ ವಿಶ್ರಣ ಹಿಟ್ಟಿನ ರೂಪಕ್ಕೆ ಬರುವವರೆಗೆ ಮಂದಬೆಂಕಿಯಲ್ಲಿ ಬಿಸಿಮಾಡಿ.

-ಬಳಿಕ ಮಿಶ್ರಣವನ್ನು ಸ್ಪಲ್ಪ ಸಮಯದ ವರೆಗೆ ತಣ್ಣಗಾಗಿಲು ಬಿಟ್ಟು, ನಂತರ ಉಂಡೆಯನ್ನಾಗಿ ಮಾಡಿ ತೆಂಗಿನ ತುರಿಯ ಪುಡಿಯೊಂದಿಗೆ ಹೊರಳಿಸಿ.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.