ಪ್ರಮೋಶನ್‌ ಅಖಾಡಕ್ಕೆ ಸಲಗ: ಏಪ್ರಿಲ್‌ 10 ಪ್ರೀ ರಿಲೀಸ್‌ ಇವೆಂಟ್‌


Team Udayavani, Mar 30, 2021, 8:27 AM IST

SALAGA

ದುನಿಯಾ ವಿಜಯ್‌ ನಟನೆ ಮತ್ತು ನಿರ್ದೇಶನದ ಚೊಚ್ಚಲ ಚಿತ್ರ “ಸಲಗ’ ಇದೇ ಏಪ್ರಿಲ್‌ ಮೂರನೇ ವಾರ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಕಳೆದ ಮೂರ್‍ನಾಲ್ಕು ತಿಂಗಳುಗಳಿಂದ ಭರದಿಂದ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಚಿತ್ರವನ್ನು ಪ್ರೇಕ್ಷಕರಿಗೆ ಸಲುಪಿಸುವ ಕೊನೆ ಹಂತದ ಕಸರತ್ತು ನಡೆಸುತ್ತಿದೆ.

ಸದ್ಯ “ಸಲಗ’ ಚಿತ್ರದ ಪ್ರಚಾರ ಭಾಗವಾಗಿ ಬಿಡುಗಡೆಯಾಗಿರುವ “ಸಲಗ’ ಪ್ರಮೋಶನ್‌ ಸಾಂಗ್‌ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ಅದರಲ್ಲೂ ದುನಿಯಾ ವಿಜಯ್‌ ಅಭಿಮಾನಿಗಳ ಬಾಯಲ್ಲಿ ಗುನುಗುತ್ತಿದೆ.

ಇದನ್ನೂ ಓದಿ:“ಕನ್ನಡತಿ’ ಹೀರೋ ಈಗ ಬಹದ್ದೂರ್‌ ಗಂಡು

ಈ ಬಗ್ಗೆ ಮಾತನಾಡುವ “ಸಲಗ’ ನಿರ್ಮಾಪಕ ಕೆ.ಪಿ.ಶ್ರೀಕಾಂತ್‌, “ಮೊದಲ ಬಾರಿಗೆ ಸಿದ್ಧಿ ಜನಾಂಗದ ಗಾಯಕರು ಈ ಹಾಡನ್ನು ನಮ್ಮ ಸಿನಿಮಾದಲ್ಲಿ ಹಾಡಿದ್ದಾರೆ. ಆರಂಭದಲ್ಲಿ ಬ್ಯಾಗ್ರೌಂಡ್‌ ಮ್ಯೂಸಿಕ್‌ಗೆ ಈ ಹಾಡಲು ಬಳಸಿಕೊಳ್ಳಲು ಯೋಚಿಸಿದ್ದೇವು. ಆದ್ರೆ ನಂತರ ಈ ಹಾಡು ನಮ್ಮ ನಿರೀಕ್ಷೆಗೂ ಮೀರಿ ಅದ್ಭುತವಾಗಿ ಬಂದಿದ್ದರಿಂದ, ಅದನ್ನೇ ಸಿನಿಮಾದ ಪ್ರಮೋಶನ್‌ ಸಾಂಗ್‌ ಆಗಿ ಬಳಸಿಕೊಳ್ಳಲು ನಿರ್ಧರಿಸಿದೆವು. ಬೆಂಗಳೂರಿನ ವರ್ಲ್ಡ್ ಟ್ರೇಡ್‌ ಸೆಂಟರ್‌, ಶರಾಟನ್‌ ಹೋಟೆಲ್‌ನಲ್ಲಿ ಈ ಸಾಂಗ್‌ ಶೂಟಿಂಗ್‌ ಮಾಡಿದ್ದೇವೆ. ಈ ಹಾಡಿನಲ್ಲಿ ದುನಿಯಾ ವಿಜಯ್‌, ಸಿದ್ಧಿ ಕಲಾವಿದರು ಮತ್ತು ಬೆಂಗಳೂರಿನ ಡ್ಯಾನ್ಸರ್‌ ಕಾಣಸಿಕೊಂಡಿದ್ದಾರೆ. ಮುರಳಿ ಮಾಸ್ಟರ್‌ ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಸಿನಿಮಾದಲ್ಲೂ ಈ ಸಾಂಗ್‌ ಹೈಲೈಟ್‌ ಆಗಲಿದೆ. ಈಗಾಗಲೇ ಈ ಸಾಂಗ್‌ ಸಾಕಷ್ಟು ವೈರಲ್‌ ಆಗಿದೆ. ದುನಿಯಾ ವಿಜಿ ಫ್ಯಾನ್ಸ್‌, ಆಡಿಯನ್ಸ್‌ ಎಲ್ಲರೂ ಸಾಂಗ್‌ ಕೇಳಿ ಖುಷಿಪಡುತ್ತಿದ್ದಾರೆ’ ಎನ್ನುತ್ತಾರೆ.

ಈಗಾಗಲೇ ಸಲಗ ಕಪ್‌ ಟೂರ್ನಮೆಂಟ್‌ ಮೂಲಕ ಜನರನ್ನು ತಲುಪುತ್ತಿದೆ. ಮಾಲೂರು, ಶಿವಮೊಗ್ಗ, ಚಿತ್ರದುರ್ಗದಲ್ಲಿ ಸಲಗ ಕಪ್‌ ಪಂದ್ಯಾವಳಿ ನಡೆದಿದ್ದು ಏಪ್ರಿಲ್‌ 4 ರಂದು ಹುಬ್ಬಳ್ಳಿ ಹಾಗೂ ಏಪ್ರಿಲ್‌ 14ರಂದು ಮೈಸೂರಿನಲ್ಲಿ ನಡೆಯಲಿದೆ. ಇದರ ಜೊತೆಗೆ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಏಪ್ರಿಲ್‌ 10ರಂದು ಹೊಸಪೇಟೆಯಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.