10 ಸಾವಿರ ಗಡಿ ದಾಟಿದ ಕೋವಿಡ್‌ ವ್ಯಾಕ್ಸಿನ್‌

Team Udayavani, Mar 30, 2021, 7:55 PM IST

ಗಹಗಹಗಹಗಹ್ಗಹ

ಮಾನ್ವಿ: ದೇಶದಲ್ಲಿ ಹಂತ ಹಂತವಾಗಿ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗುತ್ತಿದ್ದು, ಮಾನ್ವಿ ಮತ್ತು ಸಿರವಾರ ವಿಭಾಗದಲ್ಲಿ ಚುಚ್ಚುಮದ್ದು ಪಡೆದವರ ಸಂಖ್ಯೆ 10 ಸಾವಿರದ ಗಡಿ ದಾಟಿದೆ.

ತಾಲೂಕಿನ 11 ಆರೋಗ್ಯ ಕೇಂದ್ರಗಳಲ್ಲಿ ಚುಚ್ಚುಮದ್ದು ನೀಡಲಾಗುತ್ತಿದ್ದು, 9 ಪ್ರಾಥಮಿಕ ಆರೋಗ್ಯ ಕೇಂದ್ರ, 1 ಸಮುದಾಯ ಆರೋಗ್ಯ ಕೇಂದ್ರ ಹಾಗೂ 1 ಪಟ್ಟಣದ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ನೀಡಲಾಗುತ್ತಿದೆ. ಇದೇ ವರ್ಷ ಜ.16ರಿಂದ ವಿವಿಧ ಇಲಾಖೆಯ ಕೋವಿಡ್‌ ವಾರಿಯರ್ಗೆ ಚುಚ್ಚುಮದ್ದು ನೀಡಲು ಆರಂಭಿಸಲಾಗಿತ್ತು. ಮಾರ್ಚ್‌ 1ರಿಂದ 60 ವರ್ಷ ದಾಟಿದ ಎಲ್ಲರಿಗೂ ಮತ್ತು 45ವರ್ಷ ದಾಟಿದ ಬಿಪಿ, ಮಧುಮೇಹ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆ ಇರುವವರಿಗೆ ಮಾತ್ರ ವ್ಯಾಕ್ಸಿನ್‌ ನೀಡಲಾಗುತ್ತಿದ್ದು, ಏ.1ರಿಂದ 45ವರ್ಷ ದಾಟಿ ಎಲ್ಲರಿಗೆ ಚುಚ್ಚುಮದ್ದು ನೀಡಲಾಗುತ್ತದೆ.

10ಸಾವಿರ ದಾಟಿದ ಚುಚ್ಚುಮದ್ದು: ಕೋವಿಡ್‌ ವ್ಯಾಕ್ಸಿನ್‌ನ ಒಂದನೇ ಚುಚ್ಚುಮದ್ದು ಪಡೆದವರ ಸಂಖ್ಯೆ ಮಾರ್ಚ್‌ 25ಕ್ಕೆ 10145 (45ವರ್ಷ ದಾಟಿದ) ಆಗಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆ ಸಿಬ್ಬಂದಿ ಮತ್ತು ಇತರೆ ಇಲಾಖೆಗಳ ಕೋವಿಡ್‌ ವಾರಿಯರ್ಗಳು ಸೇರಿ 1919 ಮುಖ್ಯವಾಹಿನಿ ಜನರಿಗೆ ಒಂದು ಮತ್ತು ಎರಡನೇ ಚುಚ್ಚುಮದ್ದು ನೀಡಲಾಗಿದೆ.

ತಾಲೂಕಿನಲ್ಲಿ ಇದುವರೆಗೂ 12064 ಜನರಿಗೆ ಚುಚ್ಚುಮದ್ದು ನೀಡಲಾಗಿದ್ದು, 5296 ಪುರುಷರು, 6768 ಮಹಿಳೆಯರು ವ್ಯಾಕ್ಸಿನ್‌ ಪಡೆದಿದ್ದಾರೆ. ಪ್ರಕರಣ ಪತ್ತೆ: ಮಾ.12ರಂದು 1,ಮಾ.18ರಂದು 3, ಮಾ.24ರಂದು 1, ಮಾ.26ರಂದು ಮಲ್ಲದಗುಡ್ಡ, ಕವಿತಾಳ, ಕೆ.ಗುಡದಿನ್ನಿ, ಮಾನ್ವಿಯಲ್ಲಿ ಒಂದೊಂದು ಪ್ರಕರಣಗಳು ಹಾಗೂ ಮಾ.28ರಂದು ಮಾನ್ವಿ-2, ಮತ್ತು ಕವಿತಾಳ-2 ಪ್ರಕರಣ ಸೇರಿ ಈ ತಿಂಗಳಲ್ಲಿ ಒಟ್ಟು 13 ಕೋವಿಡ್‌ -19 ಪಾಜಿಟಿವ್‌ ಪ್ರಕರಣಗಳು ತಾಲೂಕಿನಲ್ಲಿ ಪತ್ತೆಯಾಗಿವೆ. ಭಯ ಪಡದಿರಿ: ಕೋವಿಡ್‌ ವ್ಯಾಕ್ಸಿನ್‌ ಚುಚ್ಚುಮದ್ದು ಪಡೆಯುವುದರಿಂದ ಅಡ್ಡಪರಿಣಾಮವಿಲ್ಲ. ವ್ಯಾಕ್ಸಿನ್‌ ನೀಡಿದ ನಂತರ ಆಸ್ಪತ್ರೆಯಲ್ಲೇ ಅರ್ಧಗಂಟೆ ನಿಗಾ ವಹಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶಗಳಿಗೆ ತಲೆ ಕೆಡಿಸಿಕೆಳ್ಳಬಾರದು.

ತಲೆ ನೋವು, ಕೈಕಾಲು ನೋವು ಇತರೆ ಸಮಸ್ಯೆ ಕಂಡು ಬಂದರೆ ಕೂಡಲೆ ಚಿಕಿತ್ಸೆ ನೀಡಲಾಗುತ್ತದೆಹೀಗಾಗುವುದು ತುಂಬಾ ವಿರಳ. ವ್ಯಾಕ್ಸಿನ್‌ ಪಡೆಯಲು ಮುಂದಾಗಬೇಕು ಎನ್ನುತ್ತಾರೆ ವೈದ್ಯ ಡಾ|ಚಂದ್ರಶೇಖರಯ್ಯ ಸ್ವಾಮಿ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.