ಸಚಿವ ಈಶ್ವರಪ್ಪ ಸಿಎಂ ವಿರುದ್ಧ ನೀಡಿರುವ ದೂರಿನ ಬಗ್ಗೆ ನನಗೇನೂ ತಿಳಿಯದು – ಕಾರಜೋಳ
Team Udayavani, Apr 1, 2021, 4:48 PM IST
ವಿಜಯಪುರ: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿದ್ದಾರೆಂದು ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದ ಬೆನ್ನಲ್ಲೇ, ಸಂಪುಟದ ಸಚಿವರು ಮತ್ತು ಬಿಜೆಪಿ ಶಾಸಕರು ಸಿಎಂ ಬೆನ್ನಿಗೆ ನಿಂತಿದ್ದಾರೆ.
ಈ ನಡುವೆ ಘಟನೆಯ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಗೋವಿಂದ ಕಾರಜೋಳ, ತಮ್ಮ ಗಮನಕ್ಕೆ ತರದೇ ಅನುದಾನ ಬಿಡುಗಡೆ, ಇಲಾಖೆಯಲ್ಲಿ ಸಿ.ಎಂ. ಯಡಿಯೂರಪ್ಪ ಹಸ್ತಕ್ಷೇಪದ ಕುರಿತು ಸಚಿವ ಈಶ್ವರಪ್ಪ ದೂರು ನೀಡಿರುವ ಕುರಿತು ನನಗೇನೂ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಆಲಮಟ್ಟಿಗೆ ಭೇಟಿ ನೀಡಿದ್ದ ಕೇಂದ್ರ ಜಲ ಆಯೋಗದ ಇಬ್ಬರು ಅಧಿಕಾರಿಗಳು ರಸ್ತೆ ಅಪಘಾತದಲ್ಲಿ ಸಾವು
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಳೆದ ಎರಡು ದಿನಗಳಿಂದ ಉಪ ಚುನಾವಣೆಯಲ್ಲಿ ಪಾಲ್ಗೊಂಡಿರುವ ನಾನು ನಿನ್ನೆ ಬೆಳಗಾವಿ ಪ್ರವಾಸದಲ್ಲಿ ಇದ್ದೆ. ಇದೀಗ ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿ ಇದ್ದೇನೆ. ಹೀಗಾಗಿ ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ದ ದೂರು ನೀಡಿದ್ದಾರೆ ಎಂಬ ಕುರಿತು ನನಗೇನೂ ತಿಳಿಯದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ