ಬಗ್ಗೂರು ಕೆರೆಗೆ ಹಾರುಬೂದಿಯ ಕಾಟ

Team Udayavani, Apr 2, 2021, 12:24 PM IST

article on air pollution

ಸಿರುಗುಪ್ಪ: ತಾಲೂಕಿನ ಬಗ್ಗೂರು ಮತ್ತು ಇತರೆ ಗ್ರಾಮಗಳಿಗೆ ಕುಡಿಯುವನೀರು ಪೂರೈಕೆ ಮಾಡುವ ಕೆರೆಯಲ್ಲಿ ನಗರದ ಆದೋನಿ ಮತ್ತುಅರಳಿಗನೂರು ಕ್ರಾಸ್‌ನ ರಸ್ತೆಯ ರೈಸ್‌ಮಿಲ್‌ಗ‌ಳ ಹಾರುಬೂದಿಯುಬೀಳುತ್ತಿದ್ದು, ಇದರಿಂದಾಗಿ ಕೆರೆಯ ನೀರು ಕಲುಷಿತಗೊಂಡಿದೆ.ಈ ನೀರನ್ನು μಲ್ಟರ್‌ನಲ್ಲಿ ಶುದ್ಧೀಕರಣಗೊಳಿಸಿದರೂ ನೀರು ಹಳದಿಬಣ್ಣಕ್ಕೆ ತಿರುಗಿದ್ದು, ಗ್ರಾಮಸ್ಥರು ಈ ನೀರನ್ನು ಕುಡಿಯಲು ಹಿಂದೇಟುಹಾಕುತ್ತಿದ್ದಾರೆ.

ಬಗ್ಗೂರು ಬಹುಗ್ರಾಮ ಕುಡಿಯುವ ನೀರಿನ ಕೆರೆಯು ನಗರದರೈಸ್‌ಮಿಲ್‌ಗ‌ಳ ಸಮೀಪವೇ ನಿರ್ಮಾಣವಾಗಿದ್ದು, ಕೆರೆಯಸುತ್ತುಮತ್ತಲು 30ಕ್ಕೂ ಹೆಚ್ಚು ರೈಸ್‌ಮಿಲ್‌ಗ‌ಳಿದ್ದು, ಈ ರೈಸ್‌ಮಿಲ್‌ಗ‌ಳುಹೊರಸೂಸುವ ಬೂದಿಯು ನಿರಂತರವಾಗಿ ಕೆರೆಯ ನೀರಿಗೆ ಬಂದುಬೀಳುತ್ತಿರುವುದರಿಂದ ಕೆರೆಯ ನೀರು ಕಲುಷಿತವಾಗಲು ಪ್ರಮುಖಕಾರಣವಾಗಿದೆ.

ರೈಸ್‌ಮಿಲ್‌ಗ‌ಳು ಹೊರಸೂಸುವ ಬೂದಿಯನ್ನು ನಿಯಂತ್ರಿಸಲುಆಧುನಿಕ ತಂತ್ರಜ್ಞಾನದ ಯಂತ್ರವನ್ನು ಪ್ರತಿಯೊಂದು ರೈಸ್‌ಮಿಲ್‌ಗಳು ಅಳವಡಿಸಬೇಕು. ಯಾವುದೇ ಕಾರಣಕ್ಕೂ ರೈಸ್‌ಮಿಲ್‌ಗ‌ಳಿಂದಹಾರು ಬೂದಿ ಹೊರಬರಬಾರದು ಎನ್ನುವ ನಿಯಮವಿದ್ದರೂ ಆನಿಯಮವನ್ನು ಬಹುತೇಕ ರೈಸ್‌ಮಿಲ್‌ಗ‌ಳ ಮಾಲೀಕರು ಪಾಲಿಸದಕಾರಣ ಹಾರುಬೂದಿ ಮಿಲ್‌ಗ‌ಳಿಂದ ಹೊರಬರುತ್ತಿದ್ದು, ಕುಡಿಯುವನೀರಿನ ಕೆರೆಗೆ ಬಂದು ಸೇರುತ್ತಿರುವುದರಿಂದ ಈ ನೀರನ್ನು ಕುಡಿದರೆಜನರ ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರಬಹುದು ಎನ್ನುವಕಾರಣದಿಂದ ಗ್ರಾಮಸ್ಥರು ಕೆರೆಯ ನೀರನ್ನು ಕುಡಿಯಲು ಬಳಕೆಮಾಡುತ್ತಿಲ್ಲ.

ಆದರೆ ಇತರೆ ಮನೆ ಬಳಕೆ ಕಾರ್ಯಕ್ಕೆ ಕೆರೆ ನೀರನ್ನುಬಳಸುತ್ತಿದ್ದಾರೆ. ಬಗ್ಗೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಬಗ್ಗೂರು, ಚಾಣಕನೂರು, ಕರ್ಚಿಗನೂರು, ಶ್ರೀನಗರ ಕ್ಯಾಂಪ್‌,ವೆಂಕಟೇಶ್ವರ ಕ್ಯಾಂಪ್‌ಗೆ ನೀರೊದಗಿಸುವ ಉದ್ದೇಶದಿಂದ ಬಹುಗ್ರಾಮಕುಡಿಯುವ ನೀರಿನ ಯೋಜನೆಯಡಿ ಕುಡಿಯುವ ನೀರಿನ ಕೆರೆಯನ್ನುನಿರ್ಮಾಣ ಮಾಡಲಾಗಿದೆ.

ಆದರೆ ಜನರಿಗೆ ಕೆರೆಯಿಂದ ಶುದ್ಧಕುಡಿಯುವ ನೀರೊದಗಿಸಲು ಪ್ರತಿವರ್ಷ ಲಕ್ಷಾಂತರ ರೂ. ಸರ್ಕಾರವೆಚ್ಚ ಮಾಡುತ್ತಿದೆ. ಆದರೆ ರೈಸ್‌ಮಿಲ್‌ಗ‌ಳ ಹಾರುಬೂದಿ ಕೆರೆ ನೀರಿಗೆಸೇರುತ್ತಿರುವುದರಿಂದ ನೀರು ಕಲುಷಿತಗೊಂಡಿದ್ದು, ಕುಡಿಯುಲುಯೋಗ್ಯವೇ ಇಲ್ಲವೆ ಎನ್ನುವ ಆತಂಕ ಗ್ರಾಮಸ್ಥರಲ್ಲಿದೆ.ನಮ್ಮೂರಿಗೆ ಕುಡಿಯುವ ನೀರೊದಗಿಸುವ ಕೆರೆಗೆ ಸಿರುಗುಪ್ಪರೈಸ್‌ಮಿಲ್‌ಗ‌ಳ ಹಾರುಬೂದಿ ಬಂದು ಬೀಳುತ್ತಿದ್ದು, ಕೆರೆ ನೀರುಕಲುಷಿತವಾಗಿದೆ. ಫಿಲ್ಟರ್‌ ಮಾಡಿದರೂ ನೀರಿನ ಬಣ್ಣ ಹಳದಿಯಾಗಿದೆ.ಈ ನೀರು ಕುಡಿಯಲು ಯೋಗ್ಯವೇ ಎನ್ನುವುದರ ಬಗ್ಗೆ ಸಂಬಂ ಧಿಸಿದಇಲಾಖೆಯ ಅ ಧಿಕಾರಿಗಳು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದುಗ್ರಾಮಸ್ಥರು ಆರೋಪಿಸಿದ್ದಾರೆ

ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.