ಇಂಡಿಯಾ ಬುಕ್ ಆಫ್ ರೆಕಾರ್ಡ್ ಹೆಸರು ದಾಖಲಿಸಿದ ಅಣ್ಣ-ತಂಗಿ


Team Udayavani, Apr 2, 2021, 6:10 PM IST

ಇಂಡಿಯಾ ಬುಕ್ ಆಫ್ ರೆಕಾರ್ಡ್ ಹೆಸರು ದಾಖಲಿಸಿದ ಅಣ್ಣ-ತಂಗಿ

ವಿಜಯಪುರ: ವಿಜಯಪುರ ಜಿಲ್ಲೆಯ ಇಬ್ಬರು ಬಾಲ ಪ್ರತಿಭೆಗಳಾದ ಸಿದ್ದಾಂತಗೌಡ ಹಾಗೂ ಶಿವನ್ಯಾ ಇಬ್ಬರೂ ಅಣ್ಣ-ತಂಗಿಯಾಗಿದ್ದು, ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಯಿಂದಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ ಪುಸ್ತಕದಲ್ಲಿ ಹೆಸರು ದಾಖಲಿಸಿ, ಸಾಧನೆ ಮಾಡಿದ್ದಾರೆ.

ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದ ಎಸ್.ಕೆ.ಬಿರಾದಾರ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯ ಅಧಿಕಾರಿಯಾಗಿಯಾಗಿದ್ದು, ಇವರ ಮಕ್ಕಳೇ  ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಯಿಂದಾಗಿ ಜಿಲ್ಲೆ ಕೀರ್ತಿಯನ್ನು ದಾಖಲೆ ಪುಸ್ತಕದಲ್ಲಿ ಬರೆಸುವ ಸಾಧನೆ ಮಾಡಿದ್ದಾರೆ.

ಸಾಮಾನ್ಯ ಜ್ಞಾನ, ವಿಜ್ಞಾನ, ಗಣಿತಗಳಂಥ ಕಠಿಣ ವಿಷಯಗಳ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸುವ ಈ ಮಕ್ಕಳು, ವಚನಗಳನ್ನು ಸುಲಭವಾಗಿ ಹೇಳುವಂಥ ವಿಶಿಷ್ಟ ಪ್ರತಿಭೆ ಹೊಂದಿದ್ದು, ಇದೇ ಕಾರಣಕ್ಕೆ ಇವರಲ್ಲಿರುವ ಪ್ರತಿಭೆಯನ್ನು ಗುರುತಿಸಿ  ಪ್ರತಿಭಾ ಪುರಸ್ಕಾರ ನೀಡಿ ಪ್ರತಿ ವರ್ಷ ಇಂಡಿಯಾ ಬುಕ್ ಆಫ ರೆಕಾರ್ಡ ದಾಖಲೆ ಮಾಡುತ್ತಾರೆ.

ಕೋವಿಡ್ ಸಂಕಷ್ಟದಲ್ಲಿದ್ದಾಗ ಶಾಲೆಗೆ ಹೋಗದೆ ಮನೆಯಲ್ಲಿಯೇ ತಂದೆ ತಾಯಿಯ ಸಹಕಾರದಲ್ಲಿ ಇಂತಹ ಸಾಧನೆ ಮಾಡಿದ್ದಾರೆ. ಶಾಲೆಯಲ್ಲೂ ಕಲಿಕೆಯಲ್ಲಿ ಮುಂಚೂಣಿಯಲ್ಲಿರುವ ಈ ಪ್ರತಿಭಾವಂತ ಬಾಲರು  ಜ್ಷಾನ ಕಣಜ ಸಂಪಾದಿಸಿದ್ದಾರೆ. ತಮ್ಮ ಮಕ್ಕಳ ಈ ಸಾಧನೆಗೆ ಹೆತ್ತವರಾದ ಎಸ್.ಕೆ.ಬಿರಾದಾರ, ತಾಯಿ ಗೀತಾ ಸಂತಸಗೊಂಡಿದ್ದಾರೆ.

 

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.