ವಿಂಡೀಸ್-ಲಂಕಾ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ
Team Udayavani, Apr 2, 2021, 11:50 PM IST
ನಾರ್ತ್ ಸೌಂಡ್ (ಆ್ಯಂಟಿಗುವಾ): ವೆಸ್ಟ್ ಇಂಡೀಸ್-ಶ್ರೀಲಂಕಾ ನಡುವಿನ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಕೊನೆಯ ದಿನದಾಟದ ಆರಂಭಕ್ಕೆ ಮಳೆ ಅಡ್ಡಿಪಡಿಸಿದೆ.
377 ರನ್ನುಗಳ ಚೇಸಿಂಗ್ ಟಾರ್ಗೆಟ್ ಪಡೆದಿರುವ ಶ್ರೀಲಂಕಾ 4ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 38 ರನ್ ಮಾಡಿತ್ತು.
96 ರನ್ ಮೊದಲ ಇನ್ನಿಂಗ್ಸ್ ಮುನ್ನಡೆ ಬಳಿಕ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 4 ವಿಕೆಟಿಗೆ 280 ರನ್ ಬಾರಿಸಿ ಡಿಕ್ಲೇರ್ ಮಾಡಿತ್ತು.
ಇಲ್ಲೇ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾಗೊಂಡಿತ್ತು.
ಸಂಕ್ಷಿಪ್ತ ಸ್ಕೋರ್: ವೆಸ್ಟ್ ಇಂಡೀಸ್-354 ಮತ್ತು 4 ವಿಕೆಟಿಗೆ 280 ಡಿಕ್ಲೇರ್. ಶ್ರೀಲಂಕಾ-258 ಮತ್ತು ವಿಕೆಟ್ ನಷ್ಟವಿಲ್ಲದೆ 38.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ