ಲಾಕ್‌ಡೌನ್‌ ಚಿಂತನೆಗೆ ಮುಂಬೈ ವ್ಯಾಪಾರಿಗಳಿಂದ ವಿರೋಧ


Team Udayavani, Apr 3, 2021, 5:30 PM IST

rte

ಮುಂಬಯಿ : ರಾಜ್ಯಾದ್ಯಂತ ಕೋವಿಡ್ ಪ್ರಕರಣವನ್ನು ನಿಯಂತ್ರಿಸಲು ಲಾಕ್‌ಡೌನ್‌ ವಿಧಿಸುವ ಸರಕಾರದ ಚಿಂತನೆಗೆ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ಒಂದು ಪರಿಹಾರವಲ್ಲ. ರೈಲು ಮತ್ತು ಬಸ್‌ಗಳು ಪೂರ್ಣ ಸಾಮರ್ಥ್ಯದಲ್ಲಿ ಚಲಿಸುತ್ತಿವೆ. ಆದ್ದರಿಂದ ಜನಸಂದಣಿ ಕಡಿಮೆ ಮಾಡಬೇಕು. ಶೇ. 50 ಸಾಮರ್ಥ್ಯಕ್ಕಾಗಿ ಸಮಯ ವಿಂಗಡಿಸಬೇಕು. ಅನೇಕ ಪ್ರದೇಶಗಳಲ್ಲಿ ಬಿಎಂಸಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವುದಿಲ್ಲ. ವಿವಿಧ ವ್ಯಾಪಾರಿ ಸಂಘಟನೆಗಳು ಆಗ್ರಹಿಸಿವೆ. ನಾವು ನಮ್ಮ ಅಂಗಡಿಗಳಲ್ಲಿ ಸ್ಯಾನಿಟೈಸರ್‌ ಇಡುತ್ತೇವೆ, ಗ್ರಾಹಕರ ತಾಪಮಾನವನ್ನೂ ಪರಿಶೀಲಿಸುತ್ತೇವೆ. ಅಂಗಡಿಗಳಲ್ಲಿ ಮಾಸ್ಕ್ಗಳು ಕಡ್ಡಾಯವಾಗಿದ್ದು, ಹಿಂದಿನ ಲಾಕ್‌ಡೌನ್‌ ನಲ್ಲಿ ನಾವು ನಾಲ್ಕು ತಿಂಗಳು ಅಂಗಡಿ ಮುಚ್ಚಿ ಸರಕಾರದ ಕ್ರಮವನ್ನು ಬೆಂಬಲಿಸಿದ್ದೇವೆ. ಆದರೆ ಈಗ ನಮಗೆ ಸಾಧ್ಯವಿಲ್ಲ ಎಂದು ಫೆಡರೇಶನ್‌ ಆಫ್‌ ರಿಟೇಲ್‌ ಕ್ಲೋತ್‌ ಡೀಲರ್ಸ್‌ ಅಸೋಸಿಯೇಶನ್‌ನ ಗೌರವ ಕಾರ್ಯದರ್ಶಿ ಹರೇನ್‌ ಮೆಹ್ತಾ ತಿಳಿಸಿದ್ದಾರೆ.

ಸರಕಾರವು ಜನರಿಗೆ ಲಸಿಕೆ ನೀಡುವತ್ತ ಗಮನ ಹರಿಸಬೇಕೇ ಹೊರತು ಲಾಕ್‌ಡೌನ್‌ನತ್ತ ಅಲ್ಲ. ಮತ್ತೆ ಲಾಕ್‌ ಡೌನ್‌ ಮಾಡಿದರೆ ಅಂಗಡಿಗಳಲ್ಲಿ ಕೆಲಸ ಮಾಡುವಂತಹ ಕಾರ್ಮಿಕರು ನಿರುದ್ಯೋಗಿಗಳಾಗುತ್ತಾರೆ. ಸಿಎಂ ಉದ್ಧವ್‌ ಠಾಕ್ರೆ ಅವರಿಗೆ ಅಂಗಡಿಯವರು ಮತ್ತು ಅವರ ಕಾರ್ಮಿಕರ ಬಗ್ಗೆ ಯೋಚಿಸುವಂತೆ ಕೇಳುತ್ತೇವೆ. ವ್ಯಾಪಾರಿಗಳ ಆರ್ಥಿಕ ಸ್ಥಿತಿ ಈಗಾಗಲೇ ದುರ್ಬಲವಾಗಿದೆ. ಲಸಿಕೆಯನ್ನು ತತ್‌ಕ್ಷಣ ಎಲ್ಲರಿಗೂ ನೀಡಬೇಕು. ಆಗ ಮಾತ್ರ ಮುಂದಿನ 2-3 ತಿಂಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಲು ಸಾಧ್ಯವಿದೆ. ಲಾಕ್‌ಡೌನ್‌ ಅನ್ನು ವಿರೋಧಿಸುತ್ತೇವೆ ಎಂದು ಮಹಾರಾಷ್ಟ್ರದ ಫೆಡರೇಶನ್‌ ಆಫ್‌ ಅಸೋಸಿಯೇಶನ್‌ ಅಧ್ಯಕ್ಷ ವಿನೇಶ್‌ ಮೆಹ್ತಾ ಹೇಳಿದ್ದಾರೆ.

ಮಹಾವಿಕಾಸ್‌ ಅಘಾಡಿ ಸರಕಾರವು ಸಂಪೂರ್ಣ ಲಾಕ್‌ ಡೌನ್‌ ಪರವಾಗಿ ಇಲ್ಲ. ಕೋವಿಡ್ ಹತೋಟಿಗೆ ಗರಿಷ್ಠ ಲಸಿಕೆ ಪರಿಹಾರವಾಗಿದೆ. ಎಂದು ಫೆಡರೇಶನ್‌ ಆಫ್‌ ರಿಟೇಲ್‌ ಟ್ರೇಡರ್ಸ್‌ ವೆಲ್ಫೆàರ್‌ ಅಸೋಸಿಯೇಶನ್‌ ಅಧ್ಯಕ್ಷ ವಿರೇನ್‌ ಷಾ ಹೇಳಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.