ಇಸ್ರೋ ಬೇಹುಗಾರಿಕೆ: ಸುಪ್ರೀಂಗೆ ತಜ್ಞರ ವರದಿ

Team Udayavani, Apr 3, 2021, 10:19 PM IST

ಇಸ್ರೋ ಬೇಹುಗಾರಿಕೆ: ಸುಪ್ರೀಂಗೆ ತಜ್ಞರ ವರದಿ

ನವದೆಹಲಿ: ಇಸ್ರೋದಲ್ಲಿ ಬೇಹುಗಾರಿಕೆ ಪ್ರಕರಣದಲ್ಲಿ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಅವರ ಕಾನೂನು ಬಾಹಿರ ಬಂಧನ ಕುರಿತು ಸೂಕ್ತ ತನಿಖೆಗಾಗಿ ಸುಪ್ರೀಂ ಕೋರ್ಟ್‌ ನೇಮಿಸಿದ್ದ ಉನ್ನತ ಮಟ್ಟದ ಸಮಿತಿ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಇಸ್ರೋದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದಡಿ, ಆಗ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿದ್ದ ನಂಬಿ ನಾರಾಯಣನ್‌ ಅವರನ್ನು ಬಂಧಿಸಲಾಗಿತ್ತು. ಆನಂತರ ನಡೆದ ಕಾನೂನು ಹೋರಾಟದಲ್ಲಿ ನಾರಾಯಣನ್‌ ಅವರು ಮಾನಸಿಕವಾಗಿ ತೀವ್ರ ಕಿರುಕುಳಕ್ಕೊಳಗಾಗಿದ್ದರು. ಇವರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್‌, 2018ರ ಸೆ. 14ರಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಿ.ಕೆ. ಜೈನ್‌ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ನೇಮಿಸಿ, ಇಡೀ ಪ್ರಕರಣವನ್ನು ಮರು ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಇದನ್ನೂ ಓದಿ :ಶಿರ್ವ :ಬಟ್ಟೆ ಖರೀದಿಗೆಂದು ತಾಯಿಜೊತೆ ಬಂದು ನಾಪತ್ತೆಯಾಗಿದ್ದ ಮಗು ಶವವಾಗಿ ಬಾವಿಯಲ್ಲಿ ಪತ್ತೆ

ಟಾಪ್ ನ್ಯೂಸ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.