ಇದ್ದಕ್ಕಿದ್ದಂತೆ ಬಸ್ ಒಳಗಡೆ ಎಂಟ್ರಿ ಕೊಟ್ಟ ಜಿಂಕೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಡಿಯೋ!

Team Udayavani, Apr 4, 2021, 2:31 PM IST

fgjfhgjfghj

ನವದೆಹಲಿ : ವಾಹನಗಳು ರಸ್ತೆ ಮೇಲೆ ಚಲಿಸುವ ವೇಳೆ ಅಡ್ಡಲಾಗಿ ಪ್ರಾಣಿಗಳು ಬರುವುದು ಸರ್ವೇ ಸಾಮಾನ್ಯ. ಆದ್ರೆ ಚಲಿಸುವ ಶಾಲಾ ಬಸ್ ಒಳಗಡೆ ಜಿಂಕೆಯೊಂದು ನೆಗೆಯುವ ದೃಶ್ಯವನ್ನು ನೀವು ಎಂದಾದರೂ ನೋಡಿದ್ದೀರಾ?. ಹಾಗಾದ್ರೆ ಇಲ್ಲಿದೆ ನೋಡಿ.

ಹೌದು ಅಮೆರಿಕಾದ ವರ್ಜೀನಿಯಾದಲ್ಲಿ ಶಾಲಾ ಬಸ್ ಒಂದು ರಸ್ತೆಯಲ್ಲಿ ಹೋಗುವ ವೇಳೆ ಇದ್ದಕ್ಕಿದ್ದಂತೆ ಜಿಂಕೆಯೊಂದು ಬಸ್ ಮುಂಬದಿ ಇರುವ ಗಾಜನ್ನು ಪುಡಿ ಮಾಡಿಕೊಂಡು ಬಸ್ ಒಳಗಡೆ ಎಂಟ್ರಿ ಕೊಟ್ಟಿದೆ. ಈ ವಿಡಿಯೋವನ್ನು ಬಸ್ ಒಳಗಡೆ ಇದ್ದ ಸಿಸಿ ಕ್ಯಾಮೆರಾ ಸೆರೆ ಹಿಡಿದಿದೆ.

ಅದೃಷ್ಟ ಎಂಬಂತೆ ಯಾವ ವಿದ್ಯಾರ್ಥಿಗೂ ಕೂಡ ತೊಂದರೆಯಾಗಿಲ್ಲ. ಜಿಂಕೆಯ ರಭಸದ ಪ್ರವೇಶಕ್ಕೆ ಹೆದರಿದ ವಿದ್ಯಾರ್ಥಿಗಳು ಜೋರಾಗಿ ಕಿರುಚಿದ್ದಾರೆ. ತಕ್ಷಣ ಬಸ್ ಚಾಲಕ ಬಸ್ ಬಾಗಿಲನ್ನು ತೆರೆದಿದ್ದು, ಜಿಂಕೆಯು ಕೆಳಗಡೆ ಇಳಿ ಓಡಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪೊಹಾಟನ್ ಕೌಂಟಿಯ ಹಲವಾರು ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಡಬ್ಲ್ಯು ಟಿ ವಿ ಆರ್ ವರದಿ ಮಾಡಿದೆ. ಚಾಲಕರು ಶಾಲಾ ಬಸ್ ಅನ್ನು ನಿಧಾನ ಮಾಡಿ ಜಿಂಕೆಯನ್ನು ಹೊರಗಡೆ ಕಳಿಸಿದ್ದಾರೆ. ಈ ಎಲ್ಲಾ ದೃಶ್ಯಗಳು ಬಸ್ಸಿನಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.