ಸಾರಿಗೆ ನೌಕರರ ಮುಷ್ಕರ : ನಾಳೆ ಎಲ್ಲೆಲ್ಲಿ ಬಂದ್ ಗೆ ಬೆಂಬಲ
Team Udayavani, Apr 6, 2021, 6:29 PM IST
ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬುಧವಾರ (ಮಾ.7) ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಬಿಸಿ ಈಗಗಲೇ ಪ್ರಯಾಣಿಕರ ಮೇಲೆ ತಟ್ಟುತ್ತಿದ್ದು ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಬೆಂಗಳೂರಿನಲ್ಲಿ ಹಲವಾರು ಕಡೆ ಬಸ್ ಗಳಿಲ್ಲದೆ ಜನರು ಪರದಾಡುತ್ತಿದ್ದಾರೆ.
ಎಲ್ಲೆಲ್ಲಿ ಬಂದ್ ಗೆ ಬೆಂಬಲ : ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಗದಗ, ಕಾರವಾರ, ಮಂಗಳೂರು, ರಾಯಚೂರು, ರಾಮನಗರ, ಕೊಪ್ಪಳ, ಮಂಡ್ಯ ಸೇರಿದಂತೆ ರಾಜ್ಯದ ಬಹುಪಾಲು ಕಡೆ ಬಂದ್ ಗೆ ಬೆಂಬಲ ದೊರಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್