ಕಲಬುರಗಿ: ಬಸ್ ಡಿಪೋ- ಬಸ್ ನಿಲ್ದಾಣಗಳ ಬಳಿ ನಿಷೇಧಾಜ್ಞೆ ಜಾರಿ

Team Udayavani, Apr 7, 2021, 2:03 PM IST

ಕಲಬುರಗಿ: ಬಸ್ ಡಿಪೋ- ಬಸ್ ನಿಲ್ದಾಣಗಳ ಬಳಿ ನಿಷೇಧಾಜ್ಞೆ ಜಾರಿ

ಕಲಬುರಗಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಬಸ್ ನಿಲ್ದಾಣಗಳು ಮತ್ತು ಬಸ್ ಡಿಪೋಗಳ ಸುತ್ತಮುತ್ತ ಸಿಆರ್ ಪಿಸಿ‌ ಕಾಯ್ದೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಬುಧವಾರ ಆದೇಶ ಹೊರಡಿಸಿದ್ದಾರೆ.

ಮುಷ್ಕರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಸರ್ಕಾರದ ಆಸ್ತಿ ರಕ್ಷಣೆ ಮತ್ತು ಕರ್ತವ್ಯನಿರತ ಸಿಬ್ಬಂದಿಯ ಭದ್ರತೆಗಾಗಿ‌ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಚಿಂಚೋಳಿ, ಸೇಡಂ ಹಾಗೂ ಕಾಳಗಿ ಬಸ್ ಡಿಪೋ ಮತ್ತು  ಬಸ್ ನಿಲ್ದಾಣಗಳ ಸುತ್ತ-ಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ತಿಳಿಸಿದ್ದಾರೆ. ‌

ಈ ಸ್ಥಳಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಆಸ್ತಿಗಳಿಗೆ ಹಾನಿ ಮಾಡುವಂತಹ ಮಾರಕಾಸ್ತ್ರಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಗುಂಪು-ಗುಂಪಾಗಿ ಚಲಿಸುವುದು, ಸರ್ಕಾರ ವಿರುದ್ಧ ಘೋಷಣೆ ಕೂಗುವುದು ಹಾಗೂ ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.