ಕಸಾಪ ಸಮಸ್ತ ಕನ್ನಡಿಗರ ಶಕ್ತಿಯಾಗಿಸಲು ಸಂಕಲ್ಪ

Team Udayavani, Apr 7, 2021, 2:01 PM IST

ಕಸಾಪ ಸಮಸ್ತ ಕನ್ನಡಿಗರ ಶಕ್ತಿಯಾಗಿಸಲು ಸಂಕಲ್ಪ

ಕೋಲಾರ: ಕನ್ನಡ ಸಾಹಿತ್ಯ ಪರಿಷತ್ತನ್ನು ಸಮಸ್ತಕನ್ನಡಿಗರ ಶಕ್ತಿ ಕೇಂದ್ರವಾಗಿಸುವ ಮೂಲಕನಾಡು-ನುಡಿಯ ಸರ್ವತೋಮುಖ ಬೆಳವಣಿಗೆಗೆಕೆಲಸ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್‌ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಮಾಯಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 9ರಂದುಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ತಮಗೆ ಅವಕಾಶ ಸಿಕ್ಕಲ್ಲಿ ಕಸಾಪದ ಅರ್ಥಿಕ ಸದೃಢಪಡೆಸಿ, ಕನ್ನಡ ಪರ ಯೋಜನೆಗಳನ್ನುಅನುಷ್ಠಾನಕ್ಕೆ ತರುವ ಮೂಲಕ ಸಮಸ್ತಕರ್ನಾಟಕವನ್ನು ಕನ್ನಡಮಯವಾಗಿ ರೂಪಿಸಬೇಕೆಂಬ ಕನಸು ಹೊಂದಿರುವುದಾಗಿ ತಿಳಿಸಿದರು.

ಬೆಂಗಳೂರು ನಗರ ಘಟಕದ ಅಧ್ಯಕ್ಷನಾಗಿಕನ್ನಡವೇ ದೈವ- ಕನ್ನಡ ಸೇವೆಯೇ ಜೀವ ಎಂಬಘೋಷಣೆಯಡಿ ಅತ್ಯುತ್ತಮ ಕೆಲಸ ನಿರ್ವಹಿಸಿದ್ದೇನೆ.ಹಲವು ಸಂಘಟನೆಗಳಲ್ಲಿ ಗುರುತಿಸಿ ಕೊಂಡಿದ್ದೇನೆ.ಸಮಾನ ಮನಸ್ಕರ ಒಕ್ಕೂಟ, ಸಹಕಾರ ಸಂಘ,ಕಾರ್ಮಿಕ ಕನ್ನಡ ಸಂಘಗಳು, ಕನ್ನಡ ಜನಶಕ್ತಿ ಸಂಘ,ಬಿಬಿಎಂಪಿ ನೌಕರರ ಕನ್ನಡ ಸಂಘ ಸೇರಿದಂತೆ ಹಲವುಸಂಘಟನೆಗಳ ಒತ್ತಾಯದ ಮೇರೆಗೆ ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವರ್ಧಿಸಿದ್ದೇನೆ ಎಂದರು.

ಪ್ರತ್ಯೇಕ ಶಾಶ್ವತ ನಿಧಿ ಸ್ಥಾಪನೆ ಅಗತ್ಯ: ಆರೂವರೆಕೋಟಿ ಜನಸಂಖ್ಯೆಯುಳ್ಳ ಕರ್ನಾಟಕದಲ್ಲಿ ಕೇವಲಮೂರೂಕಾಲು ಲಕ್ಷ ಸದಸ್ಯರನ್ನೊಳಗೊಂಡಿರುವುದನ್ನು ವಿಸ್ತರಿಸುವುದು ಅವಶ್ಯಕವಾಗಿದೆ.ಅಖೀಲ ಭಾರತಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಗಳಧನಸಹಾಯಕ್ಕೆ ಸರ್ಕಾರದತ್ತ ಮುಖ ಮಾಡುವುದನ್ನು ಬಿಟ್ಟು ಅರ್ಥಿಕವಾಗಿಸಮೃದ್ದಗೊಳಿಸಲು ಪರಿಷತ್ತಿಗೆ ಪ್ರತ್ಯೇಕ ಶಾಶ್ವತನಿಧಿಯನ್ನು ಸ್ಥಾಪಿಸ ಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಕಸಾಪದ ಮುದ್ರಣಾಲಯವನ್ನು ಅಧುನೀಕರಿಸಿ ಹೊರ ಮುದ್ರಣಕ್ಕೂ ಅಣಿಗೊಳಿಸಬೇಕಾಗಿದೆ. ಕಸಾಪವನ್ನು ಸರ್ವಶಕ್ತಗೊಳಿಸುವ ದಿಸೆಯಲ್ಲಿ ನಾಡಿನಚಿಂತಕರು, ತಜ್ಞರು ಸಮಾಲೋಚಿಸಿ ಹಲವು ಕ್ರಿಯಾಯೋಜನೆಗಳನ್ನು ರೂಪಿಸಿದ್ದು, ಈ ಮಹಾಕನಸಿನಯೋಜನೆಗಳ ಹಾದಿಯತ್ತ ಹೆಜ್ಜೆಗಳನ್ನು ಹಾಕಿದ್ದೇನೆ ಎಂದರು.

ಸಾಹಿತ್ಯದ ಕೃತಿಗಳಿಗೆ ತಲಾ 10 ಸಾವಿರರೂಪ್ರೋತ್ಸಾಹ ಧನ, ಕಸಾಪ ಸದಸ್ಯರಿಗೆಡಿಜಿಟಲೀಕರಣದ ಸ್ವಾರ್ಟ್‌ ಕಾರ್ಡ್‌ ಗುರುತಿನಚೀಟಿ ವಿತರಣೆ, ರಾಜ್ಯದ ಎಲ್ಲಾ ಜಿಲ್ಲಾ ಮತ್ತುತಾಲ್ಲೂಕು ಕೇಂದ್ರಗಳಲ್ಲಿ ಕಸಾಪ ಭವನಗಳ ನಿರ್ಮಾಣಕ್ಕೆ ಅದ್ಯತೆ ತಮ್ಮ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತುಚುನಾವಣೆಗೆ ಸಂಬಂ ಧಿಸಿದಂತೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ವಚನಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ತ್ಯಾಗರಾಜ್‌,ಉಪಾಧ್ಯಕ್ಷ ರೋಣೂರು ಆರ್‌.ಬಿ. ವೆಂಕಟೇಶ್‌,ಉಪನ್ಯಾಕ ಕಾಳಪ್ಪ, ವಚನ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಾ.ನಾ.ಮುನಿರಾಜು. ತಾಲ್ಲೂಕು ಅಧ್ಯಕ್ಷ ನಾರಾಯಣಪ್ಪ ಹಾಗೂ ರಮೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.