ರೈತರ ಪ್ರತಿಭಟನೆ ಬೆಂಬಲಿಸಿ ಬಿಜೆಪಿಗೆ ಗುಡ್‍ ಬೈ ಹೇಳಿದ ನಾಯಕಿ


Team Udayavani, Apr 7, 2021, 4:22 PM IST

ghft

ಮುಜಾಫರ್‌ನಗರ: ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್‌ವಾಡ  ಅವರು ಬುಧವಾರ ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರಿಯಮ್ ವಾಡ್ ಬೆಂಬಲ ನೀಡಿದ್ದಾರೆ. ದೇಶದ ಅನ್ನದಾತರ ಪ್ರತಿಭಟನೆಗೆ ಬೆಂಬಲಿಸುವ ಉದ್ದೇಶದಿಂದಲೇ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಮಾತೃ ಪಕ್ಷದ ಜತೆಗೆ ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರವಾನಿಸಿರುವ ಪ್ರಿಯಮ್ ವಾಡ್, ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ, ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧ ನಾಲ್ಕು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಅವರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನು ತಮ್ಮ ರಾಜೀನಾಮೆಗೆ ಬಿಜೆಪಿಯ ರೈತ ವಿರೋಧಿ ನಡೆಯೇ ಪ್ರಮುಖ ಕಾರಣ ಎಂದು ಪ್ರಿಯಮ್‌ವಾಡ ಹೇಳಿಕೊಂಡಿದ್ದಾರೆ. ಅದೇ ಬಿಜೆಪಿ ಉತ್ತರ ಪ್ರದೇಶದಲ್ಲಿ ಮಹಿಳೆಯರನ್ನು ನಿರ್ಲಕ್ಷಿಸುತ್ತಿದೆ. ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲಗೊಂಡಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.