“ಸ್ವಚ್ಛ ಭಾರತ’ಕ್ಕೊಬ್ಬ ರಾಯಭಾರಿ ಅಬ್ದುಲ್‌ ಖಾದರ್‌ ಗೂನಡ್ಕ ಅವರಿಂದ ಸ್ವಚ್ಛತೆಯ ಪಾಠ

Team Udayavani, Apr 9, 2021, 6:20 AM IST

“ಸ್ವಚ್ಛ ಭಾರತ’ಕ್ಕೊಬ್ಬ ರಾಯಭಾರಿ ಅಬ್ದುಲ್‌ ಖಾದರ್‌ ಗೂನಡ್ಕ ಅವರಿಂದ ಸ್ವಚ್ಛತೆಯ ಪಾಠ

ಅರಂತೋಡು: ಇವರೊಬ್ಬ ಸ್ವಚ್ಛತಾ ರಾಯಭಾರಿ. ಇದು ಸರಕಾರವಾಗಲೀ ಯಾವುದೇ ಸಂಸ್ಥೆಯಾಗಲೀ ನೀಡಿದ ಹುದ್ದೆಯಲ್ಲ. ಸ್ವಯಂಪ್ರೇರಣೆಯಿಂದ ಸ್ವಚ್ಛ ಭಾರತ ಪರಿಕಲ್ಪನೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿರುವವರು ಇವರು.

ಸಂಪಾಜೆ ಗ್ರಾಮದ ಗೂನಡ್ಕ ಮುಖ್ಯರಸ್ತೆಯ ಬಳಿ ನೆಲೆಸಿರುವ ಅಬ್ದುಲ್‌ ಖಾದರ್‌ ಎಳೆಯ ವಯಸ್ಸಿನಲ್ಲಿಯೇ ಅಪಘಾತದಿಂದ ಕಾಲು ಕಳೆದುಕೊಂಡು ಶಿಕ್ಷಣ ವಂಚಿತರಾದರು. ಬಳಿಕ ಹೊಟ್ಟೆಪಾಡಿಗಾಗಿ ಬೀದಿಬದಿ ವ್ಯಾಪಾರ ಆರಂಭಿಸಿದರು. ಸರಕಾರದಿಂದ ತ್ರಿಚಕ್ರ ವಾಹನ ಸಿಕ್ಕಿದ ಮೇಲೆ ಸುಳ್ಯದಿಂದ ಸಂಪಾಜೆ ವರೆಗೆ ಹಸಿ ಮೀನು ಹಾಗೂ ಬಟ್ಟೆ ವ್ಯಾಪಾರ ನಡೆಸಿದರು.

ಪ್ರತಿದಿನ ಊರು ಸುತ್ತುವ ಸಂದರ್ಭ ಕಂಡುಬರುತ್ತಿದ್ದ ಎಲ್ಲೆಂದರಲ್ಲಿ ಕಸ ಎಸೆಯುವ ಜನರ ಪ್ರವೃತ್ತಿಯಿಂದ ರೋಸಿಹೋದ ಅವರಲ್ಲಿ ಪರಿಸರ ರಕ್ಷಣೆಗೆ ಏನಾದರೂ ಕೊಡುಗೆ ನೀಡಬೇಕೆಂಬ ತುಡಿತ ಉಂಟಾಯಿತು. ಆ ನಿಟ್ಟಿನಲ್ಲಿ ಬಿಡುವಿನ ವೇಳೆಯಲ್ಲಿ ರಸ್ತೆ ಬದಿ ಫ‌ಲಕ ನೆಟ್ಟು, ಸ್ವಚ್ಛ ಭಾರತ ಯೋಜನೆಯ ಲಾಂಛನ ಅಳವಡಿಸಿ ಸ್ವತ್ಛತೆಯ ಪಾಠ ಹೇಳಿಕೊಟ್ಟಿದ್ದಾರೆ.

ಪರಿಸರದಲ್ಲಿ ಜಾಗೃತಿಯ ಬ್ಯಾನರ್‌ ಅಳವಡಿಸಿದ್ದಲ್ಲದೆ ಕಸದ ಬುಟ್ಟಿಗಳನ್ನು ಇರಿಸಿ ಎಲ್ಲೆಂದರಲ್ಲಿ ಕಸ ಎಸೆಯುವ ಜನರಿಗೆ ಶುಚಿತ್ವದ ಪಾಠ ಮಾಡಿದ್ದಾರೆ.ಸ್ವತ್ಛ ಭಾರತ ಕಲ್ಪನೆಯ ಗಾಂಧೀಜಿಯ ಕನ್ನಡಕದ ಮಾದರಿಯನ್ನು ಗೂನಡ್ಕದಲ್ಲಿ ಅಳವಡಿಸಿ ಪ್ರವಾಸಿಗರು ಒಮ್ಮೆ ನಿಂತು ನೋಡುವಂತೆ ಮಾಡಿದ್ದಾರೆ.

ಇಲ್ಲಿ ಪ್ರವಾಸಿಗರು ಎಸೆದು ಹೋಗುವ ಪ್ಲಾಸ್ಟಿಕ್‌ ಹಾಗೂ ಕಸಗಳನ್ನು ಕಂಡು ಅದಕ್ಕೆ ಏನಾದರೂ ಪರಿಹಾರ ಮಾಡಬೇಕೆಂದು ಆಲೋಚಿಸುತ್ತಿದ್ದೆ. ಆಗ ಈ ಯೋಚನೆ ಬಂದಿದ್ದು ಅನುಷ್ಠಾನ ಮಾಡಿದ್ದೇನೆ. ಪರಿಸರಕ್ಕೆ ನನ್ನದೊಂದು ಚಿಕ್ಕ ಕೊಡುಗೆ ಇದು. ಅಬ್ದುಲ್‌ ಖಾದರ್‌

ಟಾಪ್ ನ್ಯೂಸ್

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.