ಜಾಗತಿಕ ಪ್ರಗತಿ ವೇಗ ಪಡೆಯಲು ಭಾರತ ಸೇರಿ 3 ದೇಶಗಳು ಕಾರಣ

Team Udayavani, Apr 9, 2021, 7:30 AM IST

ಜಾಗತಿಕ ಪ್ರಗತಿ ವೇಗ ಪಡೆಯಲು ಭಾರತ ಸೇರಿ 3 ದೇಶಗಳು ಕಾರಣ

ವಾಷಿಂಗ್ಟನ್‌: ಕೋವಿಡ್ ಸೋಂಕು ಇಡೀ ಜಗತ್ತಿನ ಆರ್ಥಿಕತೆಯನ್ನು ಬುಡಮೇಲು ಮಾಡಿದ್ದರೂ, ಅಮೆರಿಕ, ಚೀನ ಹಾಗೂ ಭಾರತದಿಂದಾಗಿ ಈಗ ಜಾಗತಿಕ ಆರ್ಥಿಕ ಪ್ರಗತಿಯು ವೇಗ ಪಡೆದುಕೊಂಡಿದೆ. ಹೀಗೆಂದು ಹೇಳಿರುವುದು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಡೇವಿಟ್‌ ಮಾಲ್ಪಾಸ್‌. ಭಾರತ ಸೇರಿದಂತೆ ಈ ಮೂರು ದೇಶಗಳು ಕ್ಷಿಪ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿರುವುದು ಜಾಗತಿಕ ಆರ್ಥಿಕತೆಗೆ ಸಿಹಿಸುದ್ದಿ ನೀಡಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ವಿಶ್ವಾದ್ಯಂತ ಕೋವಿಡ್ ಗೆ ಸಂಬಂಧಿಸಿ ಹೆಚ್ಚುತ್ತಿರುವ ಅಸಮಾನತೆ ಬಗ್ಗೆಯೂ ಕಳವಳ ವ್ಯಕ್ತ ಪಡಿಸಿದ್ದಾರೆ. ಲಸಿಕೆ ವಿತರಣೆ, ಸರಾಸರಿ ಆದಾಯ, ಬಡ್ಡಿ ದರದ ವಿಚಾರದಲ್ಲಿ ಹಲವು ಬಡ ರಾಷ್ಟ್ರಗಳು ತೀವ್ರ ಅಸಮಾನತೆಯನ್ನು ಎದುರಿಸುತ್ತಿರುವುದು ನೋವಿನ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಾಲ-ಜಿಡಿಪಿ ಅನುಪಾತ ಹೆಚ್ಚಳ: ಇದೇ ವೇಳೆ, ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಭಾರತ ಸರಕಾರದ ಸಾಲ ಮತ್ತು ದೇಶದ ಜಿಡಿಪಿ ನಡುವಿನ ಅನುಪಾತವು ಶೇ.74ರಿಂದ ಶೇ.90ಕ್ಕೇರಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮಾಹಿತಿ ನೀಡಿದೆ. ಜತೆಗೆ ಈಗ ಆರ್ಥಿಕ ಚೇತರಿಕೆ ಆಗುತ್ತಿರುವ ಕಾರಣ ಈ ಪ್ರಮಾಣ ಶೇ.80ಕ್ಕೆ ಇಳಿಯಬೇಕೆಂದು ನಾವು ನಿರೀಕ್ಷಿಸುತ್ತೇವೆ ಎಂದೂ ಐಎಂಎಫ್ ಹೇಳಿದೆ.

ಚೇತರಿಕೆಯ ಹಾದಿಯಲ್ಲಿದ್ದೇವೆ: ಎರಡನೇ ವಿಶ್ವಯುದ್ಧದ ಬಳಿಕ ನಾವು ಕೋವಿಡ್ ಸಮಯದಲ್ಲಿ ಅತ್ಯಂತ ಭೀಕರ ಜಾಗತಿಕ ಹಿಂಜರಿತವನ್ನು ಅನುಭವಿಸಿದ್ದು, ಈಗ ಜಗತ್ತಿನ ಆರ್ಥಿಕತೆಯು ಚೇತರಿಕೆಯ ಹಾದಿ ಯಲ್ಲಿದೆ ಎಂದು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕ ಕ್ರಿಸ್ಟಿನ್‌ ಜಾರ್ಜೀವಾ ಹೇಳಿದ್ದಾರೆ. ಪ್ರಸಕ್ತ ವರ್ಷ ಜಾಗತಿಕ ಆರ್ಥಿಕ ಪ್ರಗತಿಯು ಶೇ.6ರಷ್ಟಿರಲಿದೆ ಎಂದು ಭವಿಷ್ಯ ನುಡಿದ ಮಾರನೇ ದಿನವೇ ಕ್ರಿಸ್ಟಿನ್‌ ಈ ಮಾತು ಗಳನ್ನಾಡಿದ್ದಾರೆ.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.