ವೀಕೆಂಡ್‌ ಪಾರ್ಟಿಗೆ ಪೊಲೀಸರ ದಾಳಿ : ಅಮಲು ಪದಾರ್ಥಗಳು ವಶಕ್ಕೆ

Team Udayavani, Apr 10, 2021, 11:15 PM IST

ವೀಕೆಂಡ್‌ ಪಾರ್ಟಿಗೆ ಪೊಲೀಸರ ದಾಳಿ : ಅಮಲು ಪದಾರ್ಥಗಳು ವಶಕ್ಕೆ

ನೆಲಮಂಗಲ: ತಾಲೂಕಿನ ಮರಸರಹಳ್ಳಿಯಲ್ಲಿ ಹೊರರಾಜ್ಯದ ಯುವಕ ಯುವತಿಯರ ನಡೆಸುತ್ತಿದ್ದ ವೀಕೆಂಡ್‌ ಪಾರ್ಟಿಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಹಾಗೂ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ನೈಟ್‌ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮ ಪಂಚಾಯ್ತಿಯ ಮರಸರಹಳ್ಳಿಯಲ್ಲಿ ನಿವೃತ್ತ ಡೀಸಿ ತೋಟದಲ್ಲಿ ಕೇರಳ, ತಮಿಳುನಾಡು ಹಾಗೂ ಬೆಂಗಳೂರು ಸುತ್ತಮುತ್ತಲಿನ 70ಕ್ಕೂ ಹೆಚ್ಚು ಯುವಕ ಯುವತಿಯರು 1 ಸಾವಿರ ರೂ.ನಿಂದ 10 ಸಾವಿರ ರೂ.ವರೆಗೂ ಹಣ ನೀಡಿ ಪಾರ್ಟಿಯಲ್ಲಿ ಭಾಗವಹಿಸಿದ್ದರು.

ದಿಢೀರ್‌ ದಾಳಿ:
ಶನಿವಾರ ಮಧ್ಯಾಹ್ನದಿಂದ ಬೆಂಗಳೂರು, ಹೊರರಾಜ್ಯಗಳಿಂದ ಆಗಮಿಸಿರುವ ಯುವಕ ಯುವತಿಯರು ಸಂಜೆ ವೇಳೆಗೆ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಜಗದೀಶ್‌ ಹಾಗೂ ವೃತ್ತ ನಿರೀಕ್ಷಕ ಹರೀಶ್‌ ಕುಮಾರ್‌, ಸಬ್‌ಇನ್‌ಸ್ಪೆಕ್ಟರ್‌ ವಸಂತ್‌, ಸುರೇಶ್‌ ನೇತೃತ್ವದಲ್ಲಿ ದಿಢೀರ್‌ ದಾಳಿ ಮಾಡಿಸಿದ ಪೊಲೀಸರು ಯುವಕ ಯುವತಿಯರನ್ನು ವಶಕ್ಕೆ ಪಡೆದು ಪಾರ್ಟಿಗೆ ತಂದಿದ್ದ ಮದ್ಯ ಹಾಗೂ ಗಾಂಜಾ ವಶಕ್ಕೆ ಪಡೆದರು.

ಪೊಲೀಸರು ದಿಢೀರ್‌ ದಾಳಿ ನಡೆಸುತ್ತಿದಂತೆ ಪಾರ್ಟಿ ಆಯೋಜನೆ ಮಾಡಿದ್ದ ವ್ಯಕ್ತಿ ನಾಪತ್ತೆ ಆಗಿದ್ದಾನೆ. ಇಂತಹ ಪಾರ್ಟಿಗಳನ್ನು ನಡೆಸಲು ಜಮೀನು ಮಾಲಿಕರು ಅನುಮತಿ ನೀಡಿದ್ದು ಹೇಗೆ? ಕೊರೊನಾ ಕಟ್ಟುನಿಟ್ಟಿನ ನಿಯಮದ ನಡುವೆ 70ಕ್ಕೂ ಹೆಚ್ಚು ಹೊರರಾಜ್ಯದ ಯುವಕರು ಸೇರಿದ್ದು ಹೇಗೆ? ಎಂಬ ಅನುಮಾನಗಳು ವ್ಯಕ್ತವಾಗಿದೆ.

ಟಾಪ್ ನ್ಯೂಸ್

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.