ಕೋವಿಡ್ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಡ : ನಟ ಸೋನು ಸೂದ್

Team Udayavani, Apr 11, 2021, 5:07 PM IST

fgfdsfg

ಮುಂಬೈ : ಪ್ರಸ್ತುತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಫ್‍ ಲೈನ್ ಬೋರ್ಡ್ ಪರೀಕ್ಷೆ ನಡೆಸುತ್ತಿರುವುದಕ್ಕೆ ಚಲನಚಿತ್ರ ನಟ ಸೋನು ಸೂದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿರುವ ವಿಡಿಯೋವೊಂದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ.

ದೇಶದಲ್ಲಿ ಸದ್ಯ ಎರಡನೇ ಹಂತದ ಕೋವಿಡ್ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ದಿನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಕಠಿಣ ಸಂದರ್ಭದಲ್ಲಿ ಸಿಬಿಎಸ್‍ಸಿ ಹಾಗೂ ಬೋರ್ಡ್ ಎಕ್ಸಾಂಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ, ಆಫ್‍ಲೈನ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸಿದ್ಧರಾಗಿಲ್ಲ ಎನ್ನುವುದು ನನ್ನ ಅಭಿಮತ ಎಂದಿದ್ದಾರೆ ಸೋನು.

ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಶುರುವಾಗಿದೆ. ಅದಗ್ಯೂ ನಾವು ಪರೀಕ್ಷೆ ನಡೆಸುವುದರ ಬಗ್ಗೆ ಯೋಚನೆ ನಡೆಸುತ್ತಿದ್ದೇವೆ. ನನ್ನ ಪ್ರಕಾರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಇದು ಸಕಾಲವಲ್ಲ. ಆಫ್‍ಲೈನ್ ಪರೀಕ್ಷೆ ಬದಲಿಗೆ ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪ್ರಮೋಟ್ ಮಾಡಬೇಕೆನ್ನುವುದು ನನ್ನ ಅನಿಸಿಕೆ ಎಂದಿದ್ದಾರೆ.

ಇನ್ನು ತಮ್ಮ ವಿಡಿಯೋದಲ್ಲಿ ಪರೀಕ್ಷೆ ನಡೆಸುವ ಕ್ರಮವನ್ನು ಬಲವಾಗಿ ಖಂಡಿಸಿರುವ ಸೋನು ಸೂದ್, ಎಲ್ಲರೂ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಜೀವನ ಅಪಾಯಕ್ಕೊಡ್ಡುವ ಬದಲು ಆಂತರಿಕ ಮೌಲ್ಯಮಾಪನ ಉತ್ತಮ ಪರಿಹಾರ ಎಂದು ಸೋನು ಸೂದ್ ಹೇಳಿದ್ದಾರೆ.

ಟಾಪ್ ನ್ಯೂಸ್

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.