ಸಂಘ ಪರಿವಾರದ ವಿರುದ್ಧ ಮೊಕದ್ದಮೆಗೆ ಒತ್ತಾಯ

Team Udayavani, Apr 11, 2021, 5:52 PM IST

11-18

ಚಿಕ್ಕಮಗಳೂರು: ಗುಂಪು ಘರ್ಷಣೆಯಲ್ಲಿ ಯುವಕ ಮೃತಪಟ್ಟ ಘಟನೆಯನ್ನು ಕೋಮು ಗಲಭೆಯಂತೆ ಬಿಂಬಿಸಿ ನಗರದಲ್ಲಿ ಅಂಗಡಿ- ಮುಂಗಟ್ಟುಗಳನ್ನು  ದಿಢೀರ್‌ ಮುಚ್ಚಿಸಿ ಭೀತಿ ವಾತಾವರಣ ಸೃಷ್ಟಿಸಿದ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಯನ್ನು ಒತ್ತಾಯಿಸಿದರು.

ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆಗಳ ಸಭೆ ನಡೆಸಿದ ಮುಖಂಡರು ಆರೋಪಿಗಳನ್ನು ಬಂ ಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮೃತಪಟ್ಟ ಯುವಕ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು. ಎರಡು ಸ್ನೇಹಿತರ ಗುಂಪುಗಳ ನಡುವೆ ನಡೆದ ಘರ್ಷಣೆಯಾಗಿದೆ. ಕೋಮುಗಲಭೆಯಲ್ಲ ಎಂದು ಅಭಿಪ್ರಾಯಿಸಿದರು.

ಘಟನೆಯನ್ನು ಮುಂದಿಟ್ಟುಕೊಂಡು ಕೋಮುಗಲಭೆ ಎಂಬಂತೆ ಬಿಂಬಿಸಿ ನಗರದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಮತ್ತು ಸಂಘ ಪರಿವಾರ ಮುಂದಾಗಿದ್ದು ಖಂಡನೀಯ. ಅಶಾಂತಿ ಸೃಷ್ಟಿಸಲು ಕಾರಣವಾಗುವಂತಹ ಹೇಳಿಕೆ ನೀಡಿರುವ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರ ಅನುಮತಿ ಇಲ್ಲದೆ ಮೆರವಣಿಗೆ ನಡೆಸಿ ಕಾನೂನು ಉಲ್ಲಂಘಿಸಿರುವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌. ದೇವರಾಜ್‌, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಜಿ.ಎಸ್‌. ಚಂದ್ರಪ್ಪ, ಕಾಂಗ್ರೆಸ್‌ ಮುಖಂಡ ರವೀಶ್‌ ಕ್ಯಾತನಬೀಡು, ರೂಬಿನ್‌ ಮೊಸೆಸ್‌, ಸಿಪಿಐ ಮುಖಂಡ ಎಚ್‌.ಎಂ. ರೇಣುಕಾರಾಧ್ಯ, ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಪಿ. ವೇಲಾಯುಧನ್‌, ರೈತ ಮುಖಂಡ ಗುರುಶಾಂತಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಕರವೇ ಅಧ್ಯಕ್ಷ ತೇಗೂರು ಜಗದೀಶ್‌ ಇದ್ದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.