ಉತ್ತರ ಪ್ರದೇಶ ಚುನಾವಣೆ : ಕುಲದೀಪ್ ಸಿಂಗ್ ಸೆಂಗರ್ ಪತ್ನಿ ಅಭ್ಯರ್ಥಿತನ ರದ್ದು
Team Udayavani, Apr 11, 2021, 10:50 PM IST
ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆನ್ಗಾರ್ ಪತ್ನಿ ಸಂಗೀತಾ ಸೆಂಗರ್ ಗೆ ನೀಡಿದ್ದ ಅಭ್ಯರ್ಥಿ ಮಾನ್ಯತೆ ಬಿಜೆಪಿ ರದ್ದು ಮಾಡಿದೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಂಗೀತಾರನ್ನು ಆಯ್ಕೆ ಮಾಡಲಾಗಿತ್ತು. ಈ ಬಗ್ಗೆ ಪ್ರಬಲ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧಿಕೃತ ಅಭ್ಯರ್ಥಿ ಎಂಬ ಮಾನ್ಯತೆ ರದ್ದು ಮಾಡಲಾಗಿದೆ.
ಉನ್ನಾವೋ ಜಿಲ್ಲಾ ಬಿಜೆಪಿ ಘಟಕಕ್ಕೆ ಹೊಸತಾಗಿ ಮೂರು ಹೆಸರು ಶಿಫಾರಸು ಮಾಡುವಂತೆ ಸೂಚಿಸಲಾಗಿದೆ ಎಂದು ಉ.ಪ್ರ.ಬಿಜೆಪಿ ಅಧ್ಯಕ್ಷ ಸ್ವತಂತ್ರದೇವ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ :ಸಿದ್ದರಾಮಯ್ಯ ಕಾಂಗ್ರೆಸ್ಗೆ ಬರಲು ಎಷ್ಟು ಹಣ ಪಡೆದಿದ್ದಾರೆ : ಈಶ್ವರಪ್ಪ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ