ವಿಟ್ಲ: ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ
Team Udayavani, Apr 12, 2021, 12:18 PM IST
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಕಾರೊಂದು ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದು ಬೈಕಿನ ಸವಾರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಲೇನಾ ಕಾರು ಚಾಲಕನ ನಿಯಂತ್ರಣ ಕಳೆದು ಎದುರಿನಿಂದ ಬರುತ್ತಿದ್ದ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಜನರೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್
ಇದರಿಂದ ಒಂದು ಬೈಕಿನ ಸವಾರ ಬುಡೋಳಿ ನಿವಾಸಿ ಅಕ್ಷಯ್ ಅವರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಂದು ಬೈಕಿನ ಸವಾರ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ