ಬೆರಳೆಣಿಕೆಯಷ್ಟು ಬಸ್‌ಗಳ ಸಂಚಾರ

Team Udayavani, Apr 13, 2021, 12:20 PM IST

Untitled-1

ಹಾವೇರಿ: ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರ 6ನೇ ದಿನವಾದ ಸೋಮವಾರವೂ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ನೌಕರರ ಮುಷ್ಕರ ಮುಗಿಯುವ ಲಕ್ಷಣಗಳು ಕಾಣದೇ ಖಾಸಗಿ ವಾಹನಗಳು ಬಸ್‌ ನಿಲ್ದಾಣದೊಳಗೆ ಬಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗಲು ಸೋಮವಾರದಿಂದ ಆರಂಭಿಸಿದವು.

ಸಾರಿಗೆ ನೌಕರರೆಲ್ಲರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದರಿಂದ ಜಿಲ್ಲೆಯಲ್ಲಿ ಸೋಮವಾರ ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ಸಂಚಾರ ಆರಂಭಿಸಿದವು. ಬಸ್‌ ಓಡಾಟಇಲ್ಲದ್ದರಿಂದ ಪ್ರಯಾಣಿಕರ ಪರದಾಟವೂ ಎಂದಿನಂತೆ ಮುಂದುವರೆದಿತ್ತು. ಅದರಲ್ಲೂ ಗ್ರಾಮೀಣ ಭಾಗದಿಂದ ಆಸ್ಪತ್ರೆ, ತುರ್ತು ಕಚೇರಿಕಾರ್ಯಕ್ಕೆ ಆಗಮಿಸಬೇಕಿದ್ದವರು ತೊಂದರೆ ಎದುರಿಸಿದರು. ಸಾರಿಗೆ ಬಸ್‌ ಸಂಚಾರ ಇಲ್ಲದ್ದರಿಂದ ಖಾಸಗಿ ವಾಹನಗಳ ಓಡಾಟ ಮತ್ತಷ್ಟು ಹೆಚ್ಚಿತ್ತು. ಪ್ರಯಾಣ ದರಕ್ಕಿಂತ ದುಪ್ಪಟ್ಟು ದರವನ್ನು ಖಾಸಗಿ ವಾಹನಗಳ ಮಾಲೀಕರು ನಿಗದಿಪಡಿಸಿದ್ದರು. ಕೆಲ ಪ್ರಯಾಣಿಕರು ಇದಕ್ಕೆ ಗಲಾಟೆ ಮಾಡಿದರೆ ಅವರನ್ನುಇಳಿಸುವ ಪ್ರಕ್ರಿಯೆಯೂ ಕಂಡುಬಂತು.

ಖಾಸಗಿ ವಾಹನಗಳ ಸಂಚಾರ: ಮುಷ್ಕರ ಆರಂಭವಾಗಿ 5 ದಿನಗಳವರೆಗೆ ಖಾಸಗಿ ವಾಹನಗಳು ಬಸ್‌ ನಿಲ್ದಾಣದೊಳಗೆ ಬಂದಿರಲಿಲ್ಲ. ಆದರೆ ಸೋಮವಾರದಿಂದ ಕ್ರೂಸರ್‌, ಟೆಂಪೋಗಳು ಬಸ್‌ ನಿಲ್ದಾಣದೊಳಗೆ ಬಂದು ಬಸ್‌ಗಳು ಯಾವ ಯಾವ ಪ್ಲಾಟ್‌ಫಾರ್ಮ್ಗಳ ಮೂಲಕ ಯಾವ ಊರಿಗೆ ಸಂಚರಿಸುತ್ತಿದ್ದವೂ ಅದೇ ಪ್ಲಾಟ್‌ಫಾರ್ಮ್ಗಳಲ್ಲಿ ಆಯಾ ಊರಿಗೆ ಹೋಗುವ ಖಾಸಗಿ ವಾಹನಗಳು ನಿಂತಿದ್ದವು. ಪ್ರಯಾಣಿಕರು ತಮ್ಮೂರಿಗೆ ಹೋಗುವಪ್ಲಾಟ್‌ಫಾರ್ಮ್ಗೆ ಬಂದು ಖಾಸಗಿ ವಾಹನಗಳನ್ನು ಹತ್ತಿ ಪ್ರಯಾಣಿಸಿದರು. ಇದರಿಂದ ನಿಲ್ದಾಣದಹೊರಗಡೆ ಖಾಸಗಿ ವಾಹನಕ್ಕಾಗಿ ಪ್ರಯಾಣಿಕರು ಬಿಸಿಲಿನಲ್ಲಿ ಕಾಯುವ ಸಮಸ್ಯೆ ತಪ್ಪಿದಂತಾಗಿತ್ತು.

ಜಿಲ್ಲೆಯಲ್ಲಿ ಸೋಮವಾರ ಸಾರಿಗೆಸಂಸ್ಥೆಯ 18 ಬಸ್‌ಗಳು ಸಂಚರಿಸಿವೆ.ಮುಷ್ಕರನಿರತ 55 ವರ್ಷ ಮೇಲ್ಪಟ್ಟಿರುವಜಿಲ್ಲೆಯ 112ಜನರಿಗೆ ಕಡ್ಡಾಯ ನಿವೃತ್ತಿಗೊಳಿಸುವನೋಟಿಸ್‌ ಕೊಟ್ಟಿದ್ದೇವೆ. ಇಬ್ಬರು ಟ್ರೈ ನಿಯವರನ್ನುಕೆಲಸದಿಂದ ತೆಗೆದುಹಾಕಲಾಗಿದೆ. ಇಂದಿನಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡುತ್ತಿದ್ದೇವೆ. ಏ.14 ಇಲ್ಲವೇ 15ರಿಂದ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ವಿಶ್ವಾಸವಿದೆ.  -ವಿ.ಎಸ್‌.ಜಗದೀಶ್‌, ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.