ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ


Team Udayavani, Apr 13, 2021, 3:45 PM IST

nikki galrani

ಬೆಂಗಳೂರು: ಕೋರಮಂಗಲದ ರೆಸ್ಟೋರೆಂಟ್‌ ವೊಂದರ ಮಾಲೀಕ ನಿಖೀಲ್ ಹೆಗ್ಡೆ ಎಂಬವರು 50 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಹುಭಾಷಾ ನಟಿ ಸಂಜನಾ ಗಲ್ರಾನಿಯ ಸಹೋದರಿ ನಿಕ್ಕಿ ಗಲ್ರಾನಿ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಟಿ ನಿಕ್ಕಿ ಗಲ್ರಾನಿ ದೂರು ಆಧಾರಿಸಿ ನಿಖೀಲ್‌ ಹೆಗ್ಡೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ:‘ಐಸಿಸಿ ಪ್ಲೇಯರ್ ಆಫ್ ದಿ ಮಂತ್’ನಲ್ಲಿ ಭಾರತೀಯರ ಪಾರಮ್ಯ: ಈ ಬಾರಿ ಭುವನೇಶ್ವರ್ ಗೆ ಗೌರವ

2016ರ ಡಿಸೆಂಬರ್‌ನಲ್ಲಿ ಕೋರಮಂಗಲದಲ್ಲಿರುವ ರೆಸ್ಟೋ ರೆಂಟ್‌ ಆ್ಯಂಡ್‌ ಕೆಫೆ ಸ್ಥಾಪಿಸಲು 50 ಲಕ್ಷ ರೂ. ಹೂಡಿಕೆ ಮಾಡುವಂತೆ ನಿಖೀಲ್ ಹೆಗ್ಡೆ ಕೇಳಿದ್ದರು. ಪ್ರತಿ ತಿಂಗಳು ಲಾಭವಾಗಿ ಒಂದು ಲಕ್ಷ ನೀಡುವುದಾಗಿ ಹೇಳಿದ್ದರು. ಹೀಗಾಗಿ ಕೆಂಪಾಪುರದಲ್ಲಿರುವ ಮನೆಯಲ್ಲಿ ನಿಖೀಲ್‌ ಹೆಗ್ಡೆ ಅವರಿಗೆ ನನ್ನ ಪೋಷಕರ ಸಮ್ಮುಖದಲ್ಲಿ ಅಗ್ರಿಮೆಂಟ್‌ ಮಾಡಿ 50 ಲಕ್ಷ ರೂ. ಕೊಟ್ಟಿದ್ದೇನೆ. ನಂತರ ಯಾವುದೇ ರೀತಿಯ ಲಾಭದ ಹಣ ಕೊಡದೇ, ರೆಸ್ಟೋರೆಂಟ್‌ ವ್ಯವಹಾರಕ್ಕೆ ಕೊಟ್ಟ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ನಿಕ್ಕಿ ಗಲ್ರಾನಿ ಆರೋಪಿಸಿದ್ದಾರೆ.

ನಿಕ್ಕಿ ಗಲ್ರಾನಿ ಅವರು ಕನ್ನಡ, ತಮಿಳು, ಮಲಯಾಲಂ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.