ಹಲ್ಲಿನ ಸಂವೇದನೆ ಸಂರಕ್ಷಣೆ ಅಗತ್ಯ

ಉಗುರು ಬೆಚ್ಚಗಿನ ನೀರಿನಲ್ಲಿ ಸೇರಿಸಿ ಬಾಯಿ ಮುಕ್ಕಳಿಸುವುದರಿಂದಲೂ ಸಂವೇದನೆಯನ್ನು ಕಡಿಮೆಗೊಳಿಸಬಹುದು.

Team Udayavani, Apr 13, 2021, 5:50 PM IST

ಹಲ್ಲಿನ ಸಂವೇದನೆ ಸಂರಕ್ಷಣೆ ಅಗತ್ಯ

ಸರಿಯಾಗಿ ಬ್ರೆಷ್‌ ಮಾಡದೇ ಇದ್ದರೆ ಅಥವಾ ಹಲ್ಲುಗಳನ್ನು ಸ್ವತ್ಛವಾಗಿಟ್ಟುಕೊಳ್ಳದೇ ಇದ್ದರೆ ಒಂದಲ್ಲ ಒಂದು ರೀತಿಯ ಸಮಸ್ಯೆಗಳಾಗುವುದು ಸಹಜ. ಕೆಲವರಿಗೆ ಏನಾದರೂ ಕಚ್ಚಿದಾಗ, ತಂಪು, ಬಿಸಿ ಪಾನೀಯಗಳನ್ನು ಸೇವಿಸುವಾಗ ಸಂವೇದನೆಗಳು ಉಂಟಾಗುವುದು ಸಾಮಾನ್ಯ. ಇದು ಸೆನ್ಸಿಟಿವ್ ಹಲ್ಲುಗಳ ಲಕ್ಷಣವಾಗಿದ್ದರೂ ಇದಕ್ಕೆ ಮನೆ ಮದ್ದಿನಿಂದ ಅಥವಾ ದಂತ ವೈದ್ಯರಿಂದ ಪರಿಹಾರ ಕಂಡುಕೊಳ್ಳ  ಬೇಕು. ಇಲ್ಲವಾದರೆ ಸಮಸ್ಯೆ ತೀವ್ರಗೊಳ್ಳುವುದು.

ಹಲ್ಲಿನ ಸಂವೇದನೆ ಉಳ್ಳವರು
 ಹಲ್ಲುಗಳ ಬಹುತೇಕ ಸಮಸ್ಯೆಗಳಿಗೆ ಉಪ್ಪು ಪರಿಹಾರ ನೀಡುತ್ತದೆ. ಇದರಲ್ಲಿ ನಂಜು ನಿರೋ ಧಕ, ಊರಿಯೂತ ಕಡಿಮೆ ಮಾಡುವ ಗುಣವಿದ್ದು, ನೋವನ್ನು ನಿವಾರಿಸುವಲ್ಲಿ ಪರಿಣಾಮಕಾರಿ ಯಾಗಿದೆ. ಹೀಗಾಗಿ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಹಲ್ಲಿನ ಸಂವೇದನೆಗಳನ್ನು ಸ್ವಲ್ಪ ಮಟ್ಟಿಗೆ ಪರಿಹಾರ ಮಾಡಿಕೊಳ್ಳಬಹುದು.

 ನಂಜು ನಿರೋಧಕ ಗುಣವಿರುವ ಜೇನುತುಪ್ಪವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಸೇರಿಸಿ ಬಾಯಿ ಮುಕ್ಕಳಿಸುವುದರಿಂದಲೂ ಸಂವೇದನೆಯನ್ನು ಕಡಿಮೆಗೊಳಿಸಬಹುದು.

 ಸಾಸಿವೆ ಎಣ್ಣೆ, ಉಪ್ಪು ಮತ್ತು ಅರಿಸಿನ ಸೇರಿಸಿ ತಯಾರಿಸಿದ ಪೇಸ್ಟ್‌ ಅನ್ನು ಹಲ್ಲು, ಒಸಡಿನ ನೋವು ನಿವಾರಣೆಗೆ ಬಳಸಬಹುದು.

 ಹಲ್ಲಿನ ಸಂವೇದನೆ ಉಳ್ಳವರು ಹಸುರು ಚಹಾ ಸೇವಿಸುವುದು ಉತ್ತಮ. ಅಲ್ಲದೇ ಇದರಿಂದ ಬಾಯಿ ಮುಕ್ಕಳಿಸುವುದು ಕೂಡ ಒಳ್ಳೆಯ ಪರಿಣಾಮವನ್ನುಂಟು ಮಾಡುತ್ತದೆ.

 ಹಲ್ಲಿನ ಸಂವೇದನೆ ಉಳ್ಳವರು ದಿನಕ್ಕೆರಡು ಬಾರಿ ಬ್ರೆಷ್‌ ಮಾಡಲೇಬೇಕು. ಅಗತ್ಯವಿದ್ದರೆ ವೈದ್ಯರ ಸಲಹೆ ಮೇರೆಗೆ ಮೌತ್‌ ಗಾರ್ಡ್‌ ಅನ್ನು ಬಳಸಬಹುದು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.