ತಜ್ಞರಿಂದ ಇಂದು ವರದಿ ಸಲ್ಲಿಕೆ, ಅದರ ಆಧಾರದಲ್ಲಿ ಮುಂದಿನ ಕ್ರಮ: ಸಚಿವ ಸುಧಾಕರ್

ಜನರು ಯಾವುದೇ ಸಭೆ ಸಮಾರಂಭಗಳನ್ನು ಎರಡು ತಿಂಗಳು ಮುಂದಕ್ಕೆ ಹಾಕಿ

Team Udayavani, Apr 15, 2021, 11:52 AM IST

ತಜ್ಷರಿಂದ ಇಂದು ವರದಿ ಸಲ್ಲಿಕೆ, ಅದರ ಆಧಾರದಲ್ಲಿ ಮುಂದಿನ ಕ್ರಮ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಜ್ಞರು ಇಂದು ವರದಿ ಸಲ್ಲಿಸಲಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ್ಯಾವ ರಾಜ್ಯದಲ್ಲಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆಂದು ನೋಡುತ್ತಿದ್ದೇವೆ. ಯಾವ ರೀತಿ ಕ್ರಮ ವಹಿಸಬೇಕು ಎನ್ನುವ ಕಲ್ಪನೆಯಿದೆ. ಡಿಸಿಎಂ ಅಶ್ವಥ್ ನಾರಾಯಣ್ ಅವರ ವಲಯದಲ್ಲಿ ನಿಯಂತ್ರಣಕ್ಕೆ ಕ್ರಮ ವಹಿಸಿದ್ದಾರೆ. ಜನರು ಕೂಡ ಕ್ರಮ ವಹಿಸಬೇಕು ಎಂದರು.

ಸಿಎಂ, ಗೃಹ ಸಚಿವರು ಸೇರಿದಂತೆ ಎಲ್ಲರೂ ಅವರ ವಲಯಗಳಲ್ಲಿ ಗಮನಿಸುತ್ತಿದ್ದಾರೆ. ಏನೇ ಆದರೂ ಜನರ ಸಹಕಾರ ಅಗತ್ಯ. ಕೆಲವು ಕಾರ್ಯಕ್ರಮಗಳನ್ನು ಮುಂದೆ ಹಾಕಿ ಕೊಳ್ಳುವುದರಿಂದ ಏನೂ ಜೀವ ಹೋಗಲ್ಲ. ಜನರು ಯಾವುದೇ ಸಭೆ ಸಮಾರಂಭಗಳನ್ನು ಎರಡು ತಿಂಗಳು ಮುಂದಕ್ಕೆ ಹಾಕಿ. ಇದಕ್ಕೆ ಜನ ಸಹಕಾರ ನೀಡಬೇಕು ಎಂದರು.

ಇದೇ ತಿಂಗಳ 18ರಂದು ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿದ್ದಾರೆ. ಬನ್ನಿ ಅಂತ ಮಾತ್ರ ನಾನು ಕರೆಯಲು ಸಾಧ್ಯ ಎಂದು ಸುಧಾಕರ್ ಹೇಳಿದರು.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.