ಸಂವಿಧಾನ ಶಿಲ್ಪಿ ಆದರ್ಶ ಪಾಲಿಸಲು ಕರೆ

ಮಹಿಳೆಯರ ಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಕಷ್ಟು ಶ್ರಮಿಸಿದ ಮಹಾನ್‌ ನಾಯಕ

Team Udayavani, Apr 15, 2021, 6:32 PM IST

Mahan

ಯಾದಗಿರಿ: ಅಂಬೇಡ್ಕರ್‌ ಆದರ್ಶ ಮತ್ತು ಗುಣಗಳನ್ನು ಇಂದಿನ ಪೀಳಿಗೆ ಮೈಗೂಡಿಸಿಕೊಂಡು, ಅಂಬೇಡ್ಕರ್‌ ಅವರಂತೆ ದುಡಿದು ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಕರೆ ನೀಡಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ಡಾ| ಬಿ.ಆರ್‌. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್‌ ವ್ಯಕ್ತಿತ್ವವು ಯಾವಾಗಲೂ ಕೆಳವರ್ಗದವರ ಧ್ವನಿಯಾಗಿ ರಾಜಕೀಯವಾಗಿ, ಶೈಕ್ಷಣಿಕವಾಗಿ ಪ್ರತಿಯೊಬ್ಬರೂ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಮೀಸಲಾತಿಯನ್ನು ತರುವ ಜೊತೆಗೆ ರೈತರ, ಕಾರ್ಮಿಕರ ಮಹಿಳೆಯರ ಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಕಷ್ಟು ಶ್ರಮಿಸಿದ ಮಹಾನ್‌ ನಾಯಕರಾಗಿದ್ದರು ಎಂದು ಗುಣಗಾಣ ಮಾಡಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಶ್ಯಾಂಸನ್‌ ಮ್ಯಾಳಿಕೇರಿ, ಭಾಗಪ್ಪ ಬೆಳ್ಳಿ, ಶಿವಪ್ಪ ಗಿರೆಪೊ°àರ್‌, ರಾಮಣ್ಣ ಕಲ್ಲದೇವನಳ್ಳಿ, ಚಂದ್ರ ಚಕ್ರವರ್ತಿ, ಗುರುನಾಥ ತಲಾರಿ ಅವರಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮಕ್ಕು ಮುನ್ನ ಅಂಬೇಡ್ಕರ್‌ ಜಯಂತಿ ಪ್ರಯುಕ್ತ ನಗರದ ಅಂಬೇಡ್ಕರ್‌ ನಗರದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೋಟ್ನಡಿಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್‌.ಚಂಡ್ರಿಕಿ, ನಗರಸಭೆಯ ಅಧ್ಯಕ್ಷ ವಿಲಾಸ ಬಿ.ಪಾಟೀಲ್‌, ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್‌, ಡಾ.ಬಿ.ಆರ್‌. ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್‌, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.